ಕ್ರಿಕೆಟ್ಕೊನೆಗೂ ಐಪಿಎಲ್ಗೆ ಅರ್ಜುನ್ ತೆಂಡೂಲ್ಕರ್ ಪದಾರ್ಪಣೆ; ತಂದೆ ಸಚಿನ್ ಜೊತೆ ಹೊಸ ದಾಖಲೆ
ಐಪಿಎಲ್ ಒಪ್ಪಂದಕ್ಕೆ 2 ವರ್ಷದ ಹಿಂದೆಯೇ ಸಹಿ ಹಾಕಿದ್ದರೂ ಈ ವರೆಗೂ ಒಂದು ಪಂದ್ಯವನ್ನಾಡದ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್ ತೆಂಡೂಲ್ಕರ್ ಕೊನೆಗೂ ಐಪಿಎಲ್ ಟೂರ್ನಿಯಲ್ಲಿ ಪದಾರ್ಪಣೆ ಮಾಡಿದ್ದಾರೆ.