ಐಪಿಎಲ್ ಪ್ರಶಸ್ತಿ

IND VS ENG ಟೆಸ್ಟ್ ಸರಣಿ: ನಾಳೆಯಿಂದ ಆರಂಭ, SENA ದೇಶಗಳಲ್ಲಿ ಟೆಸ್ಟ್ ಸರಣಿ ಗೆಲುವು IPL ಪ್ರಶಸ್ತಿಗಿಂತ ದೊಡ್ಡದು: ಶುಭ್ ಮನ್ ಗಿಲ್
ಐಪಿಎಲ್ ಟೂರ್ನಿಯು ಪ್ರತಿ ವರ್ಷವೂ ಬರುತ್ತದೆ. ಆದರೆ ದಕ್ಷಿಣ ಆಫ್ರಿಕಾ, ಇಂಗ್ಲೆಂಡ್, ನ್ಯೂಜಿಲೆಂಡ್ , ಆಸ್ಟ್ರೇಲಿಯಾದಲ್ಲಿ ದೇಶಗಳಲ್ಲಿ ಟೆಸ್ಟ್ ಸರಣಿ ಗೆಲ್ಲುವುದು ಮಹತ್ತರವಾದದ್ದು ಎಂದರು.

ಐಪಿಎಲ್ 2020: ಅಪ್ರತಿಮ ಆಟಕ್ಕೆ ವಿವಿಧ ಪ್ರಶಸ್ತಿ ಪಡೆದ ಆಟಗಾರರು ಇವರು!
ಕೊರೋನಾ ಸಾಂಕ್ರಾಮಿಕದ ನಡುವೆಯೂ ಆತಂಕದಲ್ಲೇ ಆರಂಭವಾಗಿದ್ದ ಐಪಿಎಲ್ ಟೂರ್ನಿ ಇದೀಗ ಯಶಸ್ವಿಯಾಗಿ ಮುಕ್ತಾಯವಾಗಿದ್ದು, ಟೂರ್ನಿಯುದ್ದಕ್ಕೂ ಉತ್ತಮ ಪ್ರದರ್ಶನ ನೀಡಿದ ಆಟಗಾರರು ವಿವಿಧ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.

