ಕ್ರಿಕೆಟ್IPL 2024: ಸೋಲಿನ ಬೆನ್ನಲ್ಲೇ ಐಪಿಎಲ್ ಇತಿಹಾಸದಲ್ಲಿ ಕೆಟ್ಟ ದಾಖಲೆ ಬರೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು!
ಗುರುವಾರ ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ 2024ನೇ ಆವೃತ್ತಿಯ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ (RR) ವಿರುದ್ಧ ಸೋತ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡ ಐಪಿಎಲ್ ಇತಿಹಾಸದಲ್ಲಿಯೇ ಕೆಟ್ಟ ದಾಖಲೆ ಬರೆದ ತಂಡವಾಗಿದೆ.