ಐಪಿಎಲ್ ಮಾರ್ಗಸೂಚಿಗಳು

IPL 2026: ಖಂಡಿತಾ ಕ್ರಮ ಕೈಗೊಳ್ಳುತ್ತೇವೆ ; RR vs RCB ಪಂದ್ಯ ವೇಳೆ ಶಿಷ್ಟಾಚಾರ ಉಲ್ಲಂಘನೆಗೆ BCCI ಖಡಕ್ ಪ್ರತಿಕ್ರಿಯೆ
ಆರ್ಸಿಬಿ ವಿರುದ್ಧದ ಐಪಿಎಲ್ ಪಂದ್ಯದ ವೇಳೆ ರಾಜಸ್ತಾನ ರಾಯಲ್ಸ್ ತಂಡದ ಸಹಾಯಕ ಸಿಬ್ಬಂದಿ ರೋಮಿ ಭಿಂದರ್ ತಂಡದ ಡಗೌಟ್ ನಲ್ಲಿ ಕುಳಿತು ಮೊಬೈಲ್ ಫೋನ್ ಬಳಸಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.

IPL 2026: RCB ಸೋಲಿಸಿದ RRಗೆ ಬಿಗ್ ಶಾಕ್; ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಸಿಬ್ಬಂದಿ; BCCI ಶಿಕ್ಷೆ..! Video
ಆರ್ ಸಿಬಿ ಮತ್ತು ಆರ್ ಆರ್ ನಡುವಿನ ಪಂದ್ಯದಲ್ಲಿ ಆರ್ ಸಿಬಿ ನೀಡಿದ್ದ 202 ರನ್ ಗಳ ಗುರಿ ಬೆನ್ನು ಹತ್ತಿದ್ದ ರಾಜಸ್ತಾನ ತಂಡ 18 ಓವರ್ ನಲ್ಲೇ ಕೇವಲ 4 ವಿಕೆಟ್ ಕಳೆದುಕೊಂಡು ಗುರಿ ಮುಟ್ಟಿ 6 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿತ್ತು.

