ಕ್ರಿಕೆಟ್IPL 2025: ಭಾರತ-ಪಾಕಿಸ್ತಾನ ನಡುವೆ ಹೆಚ್ಚಿದ ಉದ್ವಿಗ್ನತೆ; ಅನಿರ್ದಿಷ್ಟಾವಧಿಗೆ ಐಪಿಎಲ್ ಸ್ಥಗಿತ
'ದೇಶ ಯುದ್ಧದಲ್ಲಿರುವಾಗ ಕ್ರಿಕೆಟ್ ಮುಂದುವರಿಯುವುದು ಒಳ್ಳೆಯದಲ್ಲ' ಎಂದು ಬಿಸಿಸಿಐ ಅಧಿಕಾರಿಯೊಬ್ಬರು ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದು, ಮೇ 25ರಂದು ಕೋಲ್ಕತ್ತಾದಲ್ಲಿ ಮುಕ್ತಾಯಗೊಳ್ಳಬೇಕಿದ್ದ ಲೀಗ್ ಅನ್ನು ಸ್ಥಗಿತಗೊಳಿಸಲಾಗಿದೆ ಎಂದು ದೃಢಪಡಿಸಿದ್ದಾರೆ.