ಕ್ರಿಕೆಟ್IPL 2025: 'ಅತಿ ವಿನಯಂ, ಬ್ಯಾಟ್ ದರ್ಶನಂ'; ಮೈದಾನದಲ್ಲೇ ಕಾಲೆಳೆದ Deepak Chahar; ಧೋನಿ ಮಾಡಿದ್ದೇನು?
ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ 20 ಓವರ್ ನಲ್ಲಿ 9 ವಿಕೆಟ್ ನಷ್ಟಕ್ಕೆ 155ರನ್ ಕಲೆಹಾಕಿದರೆ, ಇದಕ್ಕೆ ಉತ್ತರವಾಗಿ ಚೆನ್ನೈ ತಂಡ 19.1 ಓವರ್ ನಲ್ಲಿ 6 ವಿಕೆಟ್ ನಷ್ಟಕ್ಕೆ 158 ರನ್ ಗಳಿಸಿ 4 ವಿಕೆಟ್ ಅಂತರದಲ್ಲಿ ಗೆಲುವು ಸಾಧಿಸಿತು.