ಐಪಿಎಸ್ vs ಐಎಎಸ್

ಐಪಿಎಸ್ vs ಐಎಎಸ್: ಮುಖ್ಯ ಕಾರ್ಯದರ್ಶಿಗೆ ರೋಹಿಣಿ ದೂರು ಬೆನ್ನಲ್ಲೇ ಸ್ಕ್ರೀನ್​ಶಾಟ್ ಸಮೇತ ರೂಪಾ ದೂರು!
ರಾಜ್ಯ

ಐಪಿಎಸ್ vs ಐಎಎಸ್: ಮುಖ್ಯ ಕಾರ್ಯದರ್ಶಿಗೆ ರೋಹಿಣಿ ದೂರು ಬೆನ್ನಲ್ಲೇ ಸ್ಕ್ರೀನ್​ಶಾಟ್ ಸಮೇತ ರೂಪಾ ದೂರು!

ಐಎಎಸ್​ ಅಧಿಕಾರಿ ರೋಹಿಣಿ ಸಿಂಧೂರಿ ಅವರು ಇಂದು ಬೆಳಗ್ಗೆ ದೂರು ನೀಡಿದ ಬೆನ್ನಲ್ಲೇ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರನ್ನು ಭೇಟಿ ಮಾಡಿದ್ದ ಹಿರಿಯ ಐಪಿಎಸ್​ ಅಧಿಕಾರಿ ಡಿ ರೂಪಾ ಅವರೂ ಸಹ ದಾಖಲೆಗಳ ಸಮೇತ ಪ್ರತಿ ದೂರು ಸಲ್ಲಿಸಿದ್ದಾರೆ. 

ಐಪಿಎಸ್ vs ಐಎಎಸ್: ಡಿ ರೂಪಾ ವಿರುದ್ಧ ರೋಹಿಣಿ ಸಿಂಧೂರಿ ದೂರು; ದೂರಿನಲ್ಲಿ ಏನಿದೆ..?
ರಾಜ್ಯ

ಐಪಿಎಸ್ vs ಐಎಎಸ್: ಡಿ ರೂಪಾ ವಿರುದ್ಧ ರೋಹಿಣಿ ಸಿಂಧೂರಿ ದೂರು; ದೂರಿನಲ್ಲಿ ಏನಿದೆ..?

ರಾಜ್ಯಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವ  ಐಪಿಎಸ್ ಅಧಿಕಾರಿ ಡಿ ರೂಪಾ ಮತ್ತು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ಜಗಳ ತಾರಕಕ್ಕೇರಿದ್ದು, ಇಂದು ರೋಹಿಣಿ ಸಿಂಧೂರಿ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗಳನ್ನು ಭೇಟಿ ಮಾಡಿ ದೂರು ನೀಡಿದ್ದಾರೆ.