ದೇಶನಾನು ಹೇಳಿದ್ರೂ ಕೇಳೋಲ್ವಾ, ಎಷ್ಟು ಧೈರ್ಯ ನಿನಗೆ? ಮಹಿಳಾ IPS ಅಧಿಕಾರಿ ಜೊತೆ ಅಜಿತ್ ಪವಾರ್ ವಾಗ್ವಾದ; Video
ಅಜಿತ್ ಪವಾರ್, ನಾನು ಉಪಮುಖ್ಯಮಂತ್ರಿ, ತಕ್ಷಣ ಕಾರ್ಯಾಚರಣೆ ನಿಲ್ಲಿಸಿ ಅಲ್ಲಿಂದ ತೆರಳು ಎಂದು ಸೂಚನೆ ನೀಡಿದ್ದಾರೆ. ಆದರೆ ಪವಾರ್ ಧ್ವನಿಯನ್ನು ಗುರುತಿಸದ ಅಧಿಕಾರಿ ಅಂಜನಾ ಕೃಷ್ಣ ನನ್ನ ಮೊಬೈಲ್ಗೆ ಕರೆ ಮಾಡಿ ಎಂದು ಹೇಳುತ್ತಾರೆ.