ರಾಜ್ಯರಿವಾಲ್ವಾರ್ ಸ್ವಚ್ಛಗೊಳಿಸುವಾಗ ಮಿಸ್ ಫೈರ್, ಐಪಿಎಸ್ ಅಧಿಕಾರಿ ಆರ್ ಪಿ ಶರ್ಮಾ ಸ್ಥಿತಿ ಗಂಭೀರ
ಹಿರಿಯ ಐಪಿಎಸ್ ಅಧಿಕಾರಿ ಆರ್.ಪಿ ಶರ್ಮಾ ಅವರು ತಮ್ಮ ಸರ್ವಿಸ್ ರಿವಾಲ್ವಾರ್ ಸ್ವಚ್ಛಗೊಳಿಸುವಾಗ ಮಿಸ್ ಫೈರ್ ಆಗಿದ್ದು, ಅವರ ಕುತ್ತಿಗೆಗೆ ಗುಂಡು ತಗುಲಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಧಿಕಾರಿಯ ಸ್ಥಿತಿ ಗಂಭೀರವಾಗಿದೆ.