ರಾಜ್ಯಸ್ವಯಂ ನಿವೃತ್ತಿ ಬಯಸಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅರ್ಜಿ ಸಲ್ಲಿಕೆ: ಮೂಲಗಳು
ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಸ್ವಯಂ ನಿವೃತ್ತಿಗೆ ಅರ್ಜಿ ಸಲ್ಲಿಸಿದ್ದಾರೆ. ರೈಲ್ವೆ ಪೊಲೀಸ್ ಎಡಿಜಿಪಿ ಭಾಸ್ಕರ್ ರಾವ್ ಸೇವೆಯಿಂದ ನಿವೃತ್ತಿ ಬಯಸಿ ರಾಜ್ಯ ಸರ್ಕಾರಕ್ಕೆ ಅರ್ಜಿ ಸಲ್ಲಿಸಿರುವುದಾಗಿ ಮೂಲಗಳಿಂದ ತಿಳಿದುಬಂದಿದೆ.