ರಾಜ್ಯನಿಮ್ಮ ಕರ್ಮ ನಿಮ್ಮನ್ನು ಬಿಡುವುದಿಲ್ಲ: ರೋಹಿಣಿ ಸಿಂಧೂರಿ ವಿರುದ್ಧ ಡಿ.ರೂಪಾ ಆರೋಪದ ಬೆನ್ನಲ್ಲೇ ಡಿ.ಕೆ ರವಿ ಪತ್ನಿ ಟ್ವೀಟ್
ಐಪಿಎಸ್ ಅಧಿಕಾರಿ ಡಿ ರೂಪ ಸರಣಿ ಆರೋಪಗಳನ್ನು ಮಾಡಿರುವ ಬೆನ್ನಲ್ಲೇ ದಿವಂಗತ ಐಎಎಸ್ ಅಧಿಕಾರಿ ಡಿ.ಕೆ ರವಿ ಪತ್ನಿ ಕುಸುಮಾ ಹನುಮಂತರಾಯಪ್ಪ ಟ್ವೀಟ್ ಮಾಡಿರುವುದು ತೀವ್ರ ಕುತೂಹಲ ಮೂಡಿಸಿದೆ.