ಐಪಿಲ್

ಒಂದೇ ಒಂದು ಕೋವಿಡ್-19 ಪ್ರಕರಣ ಬಂದರೂ ಐಪಿಎಲ್ ರದ್ದಾಗುವ ಸಾಧ್ಯತೆ ಇರುತ್ತದೆ: ನೆಸ್ ವಾಡಿಯಾ
ಯುಎಇನಲ್ಲಿ ನಡೆಯಲಿರುವ ಈ ಬಾರಿಯ ಐಪಿಎಲ್ ಟೂರ್ನಮೆಂಟ್ ನಲ್ಲಿ ಒಂದೇ ಒಂದು ಕೋವಿಡ್-19 ಪ್ರಕರಣ ವರದಿಯಾಗದ ರೀತಿಯಲ್ಲಿ ಗಮನ ಹರಿಸಬೇಕಾಗಿದೆ. ಅತ್ಯುತ್ತಮ ರೀತಿಯಲ್ಲಿ ಪಂದ್ಯಾವಳಿಯನ್ನು ಆಯೋಜಿಸಬೇಕಾಗಿದೆ ಎಂದು ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಸಹ ಮಾಲೀಕ ನೆಸ್ ವಾಡಿಯಾ ಹೇಳಿದ್ದಾರೆ.

ಇಂಗ್ಲೆಂಡ್ ಪ್ರವಾಸ ರದ್ದುಗೊಳಿಸಿದ ವಸುಂಧರ ರಾಜೆ
ಮಾಜಿ ಐಪಿಲ್ ನಿರ್ದೇಶಕ ಲಲಿತ್ ಮೋದಿ ಅವರೊಂದಿಗಿನ ತಮ್ಮ ಸಂಬಂಧ ವಿವಾದಕ್ಕೀಡಾಗಿರುವ ಹಿನ್ನಲೆಯಲ್ಲಿ ರಾಜಸ್ಥಾನ ಮುಖ್ಯಮಂತ್ರಿ ವಸುಂಧರ ರಾಜೆ ತಮ್ಮ

