ಈ ಬಾರಿಯ ಐಪಿಎಲ್ ನಲ್ಲಿ ಆಸ್ಟ್ರೇಲಿಯಾದ ಆಲ್ ರೌಂಡರ್ ಕ್ಯಾಮರೂನ್ ಗ್ರೀನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಆಡಲಿದ್ದಾರೆ.