ಐಪಿಸಿ

ಜನರ ಶಿಕ್ಷಣ, ಆರ್ಥಿಕ ಸ್ಥಿತಿಗತಿ ಸುಧಾರಿಸುತ್ತಿದ್ದರೂ, ರಾಜ್ಯದಲ್ಲಿ ಅಪರಾಧ ಪ್ರಕರಣಗಳ ಹೆಚ್ಚಳ: ಆರಗ ಜ್ಞಾನೇಂದ್ರ
ಶಿಕ್ಷಣ ಮತ್ತು ಆರ್ಥಿಕ ಸ್ಥಿತಿ ಸುಧಾರಿಸಿದಂತೆ ಅಪರಾಧಗಳು ಕಡಿಮೆಯಾಗುತ್ತವೆ ಎಂಬುದು ಒಪ್ಪಬೇಕಾದ ವಿಚಾರ. ಆದರೆ, ಜನರ ಶಿಕ್ಷಣ ಮತ್ತು ಆರ್ಥಿಕ ಸ್ಥಿತಿಗತಿಗಳು ಸುಧಾರಿಸುತ್ತಿದ್ದರೂ, ರಾಜ್ಯದಲ್ಲಿ ಅಪರಾಧ ಪ್ರಮಾಣ ಹೆಚ್ಚಾಗುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಗುರುವಾರ ರಾಜ್ಯ ವಿಧಾನಸಭೆಯಲ್ಲಿ ಹೇಳಿದರು.

ಅಪರಾಧ ದರಕ್ಕೆ ಕಡಿವಾಣ ಹಾಕಲು ಐಪಿಸಿ, ಸಿಆರ್'ಪಿಸಿ, ಸಾಕ್ಷ್ಯ ಕಾಯ್ದೆಗಳಲ್ಲಿ ಬದಲಾವಣೆ ತರುತ್ತೇವೆ: ಕೇಂದ್ರ ಗೃಹ ಸಚಿವ ಅಮಿತ್ ಶಾ
ದೇಶದಲ್ಲಿ ಅಪರಾಧ ದರ ಏರಿಕೆಯಾಗುತ್ತಿದ್ದು, ಇದಕ್ಕೆ ಕಡಿವಾಣ ಹಾಕಲು ಭಾರತೀಯ ದಂಡ ಸಂಹಿತೆ (ಐಪಿಸಿ), ಕ್ರಿಮಿನಲ್ ಪ್ರೊಸೀಜರ್ ಕೋಡ್ (ಸಿಆರ್‌ಪಿಸಿ) ಮತ್ತು ಸಾಕ್ಷ್ಯ ಕಾಯ್ದೆಗೆ ತಿದ್ದುಪಡಿ ತರಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶನಿವಾರ ಹೇಳಿದರು.

ಕ್ಷುಲ್ಲಕ ಕಾರಣಕ್ಕೆ ಜಗಳ, ಗನ್ ತೆಗೆದು ಬೆದರಿಸಿದ ಬಿಎಸ್ ಪಿ ನಾಯಕನ ಪುತ್ರ; ವಿಡಿಯೋ ವೈರಲ್
ಕ್ಷುಲ್ಲಕ ವಿಚಾರಕ್ಕೆ ಉಂಟಾಗಿದ್ದ ಜಗಳದಲ್ಲಿ ಬಿಎಸ್ ಪಿ ನಾಯಕನ ಪುತ್ರನೋರ್ವ ಸಾರ್ವಜನಿಕವಾಗಿಯೇ ಗನ್ ತೆಗೆದು ಬೆದರಿಕೆ ಹಾಕಿರುವ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ.

ಸಲಿಂಗಕಾಮ ಅಪರಾಧವಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
ಸಲಿಂಗಿಗಳಿಗೆ ಸುಪ್ರೀಂ ಕೋರ್ಟ್ ದೊಡ್ಡ ಉಡುಗೊರೆ ನೀಡಿದ್ದು, ಸಲಿಂಗಕಾಮ ಅಪರಾಧವಲ್ಲ ಎಂದು ಮಹತ್ವದ ತೀರ್ಪು ನೀಡಿದೆ.

ಭಾರತೀಯ ದಂಡ ಸಂಹಿತೆಯ ಕಾಯ್ದೆ ಪರಿಷ್ಕರಣೆ ಅಗತ್ಯವಿದೆ: ಪ್ರಣಬ್ ಮುಖರ್ಜಿ
ಜೆಎನ್ ಯು ಪ್ರಕರಣ ಸಂಬಂಧ ದೇಶದಾದ್ಯಂತ ವ್ಯಾಪಕ ನಡೆಯುತ್ತಿರುವ ನಡುವೆಯೇ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರು ಭಾರತೀಯ ದಂಡ ಸಂಹಿತೆಯ ಸ್ವರೂಪಕ್ಕೆ ಪರಿಷ್ಕರಣೆ ಅಗತ್ಯವಿದೆ ಎಂದು ಶುಕ್ರವಾರ ಹೇಳಿದ್ದಾರೆ...

