ರಾಜ್ಯಅಭಿವೃದ್ಧಿ ಹೊಂದಿದ ರಾಷ್ಟ್ರಗಳು ಪ್ಯಾರಿಸ್ ಒಪ್ಪಂದವನ್ನು ಗೌರವಿಸಬೇಕು: ವಿಜ್ಞಾನಿ ಅಭಿಮತ
ಹವಾಮಾನ ಬದಲಾವಣೆ ಕುರಿತ ವಿಶ್ವಸಂಸ್ಥೆಯ ಅಂತರ್ ಸರ್ಕಾರ ಸಮಿತಿ (ಐಪಿಸಿಸಿ) ಸೋಮವಾರ ತನ್ನ ಆರನೇ ವರದಿಯನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಜಾಗತಿಕ ಮೇಲ್ಮೈ ಉಷ್ಣಾಂಶ, ಮಾನವ ಪ್ರಭಾವದಿಂದ ಹವಾಮಾನ ವ್ಯವಸ್ಥೆಯಲ್ಲಾಗುತ್ತಿರುವ ಬದಲಾವಣೆ ಬಗ್ಗೆ ವಿಜ್ಞಾನಿಗಳು ಖಚಿತಪಡಿಸಿದ್ದಾರೆ.