ಕ್ರೀಡೆಬಿಲಿಯರ್ಡ್ಸ್: ಪಂಕಜ್ ಅಡ್ವಾಣಿಗೆ ವಿಶ್ವ ಚಾಂಪಿಯನ್ ಪಟ್ಟ, ವಿಶ್ವವಿಜೇತನ ಮುಡಿಗೆ 22ನೇ ಜಾಗತಿಕ ಪ್ರಶಸ್ತಿ ಗರಿ
ಭಾರತದ ಹೆಮ್ಮೆಯ ಬಿಲಿಯರ್ಡ್ಸ್ ತಾರೆ ಪಂಕಜ್ ಅಡ್ವಾಣಿ ಭಾನುವಾರ ಐಬಿಎಸ್ಎಫ್ ವಿಶ್ವ ಬಿಲಿಯರ್ಡ್ಸ್ ಚಾಂಪಿಯನ್ಶಿಪ್ನ 150 ಅಪ್(Up) ವಿಭಾಗದಲ್ಲಿ ನಾಲ್ಕನೇ ನೇರ ಫೈನಲ್ ಪಂದ್ಯವನ್ನು ಗೆಲ್ಲುವ ಮೂಲಕ ದಾಖಲೆಯ 22 ನೇ ವಿಶ್ವ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.