ಕ್ರೀಡೆIronman Challenge: ಅಣ್ಣಾಮಲೈ ಭಾಗಿ; ಸತತ 2ನೇ ಬಾರಿಗೆ ಸಂಸದ ಸೂರ್ಯ ಐರನ್ಮ್ಯಾನ್ ಸಾಧನೆ!
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರು ಸತತ ಎರಡನೇ ವರ್ಷವೂ ಗೋವಾದಲ್ಲಿ ನಡೆದ ಐರನ್ಮ್ಯಾನ್ 70.3 ಓಟವನ್ನು ಯಶಸ್ವಿಯಾಗಿ ಪೂರ್ಣಗೊಳಿಸುವ ಮೂಲಕ ತಮ್ಮ ದೈಹಿಕ ಸಾಮರ್ಥ್ಯ ಮತ್ತು ಶಿಸ್ತಿಗೆ ಮಾದರಿಯಾಗಿದ್ದಾರೆ.