ದೇಶ'ಇರಾನ್ ದೇಶದ ಬೆಳವಣಿಗೆಗಳು ನಮಗೆ ಗಂಭೀರ ಆತಂಕ ವಿಷಯ; ಮಾನವೀಯ ನೆಲೆಯಲ್ಲಿ IRIS Lavan ಡಾಕಿಂಗ್ಗೆ ಅನುಮತಿ': ಎಸ್ ಜೈಶಂಕರ್; Video
ಫೆಬ್ರವರಿ 20ರಂದು ಭಾರತ ಸರ್ಕಾರ ಪ್ರಕಟಿಸಿದ ಹೇಳಿಕೆಯಲ್ಲಿ ಕೂಡ ಘರ್ಷಣೆಯಲ್ಲಿ ಸಂಬಂಧಪಟ್ಟವರೆಲ್ಲರೂ ಸಹನಶೀಲತೆ ತೋರಿಸಿ ಉದ್ವಿಗ್ನತೆ ಕಡಿಮೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಲಾಗಿತ್ತು.