ಕ್ರಿಕೆಟ್ಇಂಗ್ಲೆಂಡ್, ಐರ್ಲ್ಯಾಂಡ್ ಪ್ರವಾಸಕ್ಕೆ ಭಾರತ ಕ್ರಿಕೆಟ್ ತಂಡ ಪ್ರಯಾಣ: ಆಲ್ ದ ಬೆಸ್ಟ್ ಟೀಂ ಇಂಡಿಯಾ!
ಮುಂಬರುವ ಐರ್ ಲ್ಯಾಂಡ್ ಹಾಗೂ ಇಂಗ್ಲೆಂಡ್ ವಿರುದ್ಧದ ಎರಡು ತಿಂಗಳ ಧೀರ್ಘ ಕಾಲಿನ ಎಲ್ಲಾ ಮಾದರಿಯ ಕ್ರಿಕೆಟ್ ಸರಣಿಗಾಗಿ ವಿರಾಟ್ ಕೊಹ್ಲಿ ನಾಯಕತ್ವದ ಟೀಂ ಇಂಡಿಯಾ ಇಂದು ಇಲ್ಲಿನ ಇಂದಿರಾಗಾಂಧಿ ವಿಮಾನ ನಿಲ್ದಾಣದಿಂದ ಪ್ರಯಾಣ ಬೆಳೆಸಿತು.