ರಾಜ್ಯಪಾರ್ಟಿ ನೆಪದಲ್ಲಿ ಬೆಂಗಳೂರಿನಲ್ಲಿ ಯುವತಿಯ ಮೇಲೆ ಅತ್ಯಾಚಾರ : ಐವರು ಆರೋಪಿಗಳ ಬಂಧನ!
ಮೂಲತಃ ದೇವನಹಳ್ಳಿ ಭಾಗದಲ್ಲಿ ವಾಸವಿದ್ದ ಸಂತ್ರಸ್ತ ಯುವತಿ, ಸ್ನೇಹಿತನ ಮಾತನ್ನು ನಂಬಿ ನಿನ್ನೆ ಸಂಜೆ ಆರೋಪಿಗಳು ಪಾರ್ಟಿ ಮಾಡುತ್ತಿದ್ದ ಜಾಗಕ್ಕೆ ತೆರಳಿದ್ದಾಳೆ. ಈ ವೇಳೆ ಆರೋಪಿಗಳಲ್ಲೊಬ್ಬನಾದ ಅಂಬರೀಶ ಯುವತಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.