ದೇಶಜಮ್ಮು-ಕಾಶ್ಮೀರ: ಭದ್ರತಾ ಪಡೆಗಳಿಂದ ಹಿಜ್ಬುಲ್ ಅಡಗುತಾಣ ಪತ್ತೆ, ಐವರು ಉಗ್ರ ಸಹಚರರ ಬಂಧನ
ಜಮ್ಮು-ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಅಡಗು ತಾಣವೊಂದನ್ನು ಗುರುವಾರ ಪತ್ತೆ ಹಚ್ಚಿರುವ ಭದ್ರತಾ ಪಡೆಗಳು, ಐವರು ಉಗ್ರ ಸಹಚರರನ್ನು ಬಂಧಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.