ದೇಶಜಮ್ಮು-ಕಾಶ್ಮೀರ: ಕುಲ್ಗಾಮ್ ನಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಹಿಜ್ಬುಲ್ ಕಮಾಂಡರ್ ಸೇರಿ ಐವರು ಉಗ್ರರು ಹತ
ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಬುಧವಾರ ನಡೆದ ಎರಡು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಹಿಜ್ಬುಲ್ ಮುಜಾಹಿದ್ದೀನ್ನ ಉನ್ನತ ಕಮಾಂಡರ್ ಸೇರಿದಂತೆ ಐವರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ಜಮ್ಮು ಕಾಶ್ಮೀರ...