ಕೇಂದ್ರೀಯ ತನಿಖಾ ಸಂಸ್ಥೆ(ಸಿಬಿಐ)ಯಲ್ಲಿ ಡೆಪ್ಯುಟಿ ಇನ್ಸ್ಪೆಕ್ಟರ್ ಜನರಲ್(ಡಿಐಜಿ) ಆಗಿ ಕಾರ್ಯನಿರ್ವಹಿಸುತ್ತಿರುವ ಐವರು ಐಪಿಎಸ್ ಅಧಿಕಾರಿಗಳನ್ನು ಸೋಮವಾರ ಜಂಟಿ ನಿರ್ದೇಶಕರಾಗಿ ನೇಮಕ ಮಾಡಲಾಗಿದೆ.