ರಾಜಕೀಯ4 ರಾಜ್ಯಸಭಾ ಸ್ಥಾನಗಳಿಗೆ ಐದು ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ; ಕುತೂಹಲ ಮೂಡಿಸಿದ ಪಕ್ಷೇತರ ಅಭ್ಯರ್ಥಿಯ ನಡೆ!
ಮರು ಆಯ್ಕೆ ಬಯಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪವನ್ ಖೇರಾ ಹಾಗೂ ಮನ್ಸೂರ್ ಅಲಿ ಖಾನ್ ಅವರು ಕಾಂಗ್ರೆಸ್ ಅಭ್ಯರ್ಥಿಗಳಾಗಿ ಹಾಗೂ ಪ್ರೊ.ಎಂ.ನಾಗರಾಜ್ ಅವರು ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.