ಐವರು ಪೊಲೀಸರ ಅಮಾನತು

ಕಲಬುರಗಿ: ಪೊಲೀಸ್ ಠಾಣೆಯಲ್ಲೇ ಇಸ್ಪೀಟು ಆಡಿದ ಐವರು ಪೊಲೀಸರ ಅಮಾನತು
ಕಲಬುರಗಿ ಎಸ್ಪಿ ಅಡ್ಡೂರು ಶ್ರೀನಿವಾಸುಲು ಅವರು ಐವರು ಪೊಲೀಸರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದು, ಘಟನೆಯ ಬಗ್ಗೆ ವಿವರಣೆ ಕೋರಿ ಎಸ್ಐ ತಿರುಮಲೇಶ್ ಅವರಿಗೆ ನೋಟಿಸ್ ನೀಡಿದ್ದಾರೆ.

ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣ: ಠಾಣಾ ಅಧಿಕಾರಿ ಸೇರಿ ಐವರು ಪೊಲೀಸರ ಅಮಾನತು
ಮಣಿಪುರದಲ್ಲಿ ಮೇ 4 ರಂದು ಗುಂಪೊಂದು ಇಬ್ಬರು ಮಹಿಳೆಯರನ್ನು ವಿವಸ್ತ್ರಗೊಳಿಸಿ ಪರೇಡ್ ಮಾಡಿದ ಘಟನೆಗೆ ಸಂಬಂಧಿಸಿದಂತೆ ಆ ಪ್ರದೇಶದ ಠಾಣಾಧಿಕಾರಿ ಸೇರಿದಂತೆ ಐವರು ಪೊಲೀಸ್ ಸಿಬ್ಬಂದಿಯನ್ನು ಮಾನತುಗೊಳಿಸಲಾಗಿದೆ...

