ಐವರು ಭಾರತೀಯರು

ನೇಪಾಳದಲ್ಲಿ ವಿಮಾನ ಅಪಘಾತ: ಐವರು ಭಾರತೀಯರು ಸೇರಿದಂತೆ 68 ಪ್ರಯಾಣಿಕರ ದುರ್ಮರಣ
72 ಜನರಿದ್ದ ನೇಪಾಳದ ಪ್ರಯಾಣಿಕ ವಿಮಾನ ಭಾನುವಾರ ಪೋಖರಾ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಆಗುವಾಗ ನದಿಯ ದಡದಲ್ಲಿ ಪತನಗೊಂಡಿದ್ದು, 68 ಮಂದಿ ಪ್ರಯಾಣಿಕರು ದುರ್ಮರಣ ಹೊಂದಿದ್ದಾರೆ. ಇವರಲ್ಲಿ ಐವರು ಭಾರತೀಯರು ಸೇರಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಸಚಿನ್ ನೆಚ್ಚಿನ ವಿಶ್ವಕಪ್ ತಂಡದಲ್ಲಿ ಐವರು ಭಾರತೀಯರು, ಧೋನಿಗಿಲ್ಲ ಸ್ಥಾನ
ಭಾರತ ತಂಡದ ಮಾಜಿ ಬ್ಯಾಟ್ಸ್‌ಮನ್ ಹಾಗೂ ದಂತಕತೆ ಸಚಿನ್ ತೆಂಡೂಲ್ಕರ್ ಅವರ ನೆಚ್ಚಿನ ಇಲೆವೆನ್ ಕ್ರಿಕೆಟ್ ತಂಡ ಪ್ರಕಟಿಸಿದ್ದು, ಐವರು ಭಾರತೀಯರಿಗೆ ಸ್ಥಾನ ನೀಡಿದ್ದಾರೆ. ಆದರೆ,ಮಹೇಂದ್ರ ಸಿಂಗ್ ಧೋನಿ ಅವರಿಗೆ ತಂಡದಲ್ಲಿ ಸ್ಥಾನ ಸಿಕ್ಕಿಲ್ಲ.

