ರಾಜ್ಯಹಿಜಾಬ್ ನಿಷೇಧ: ಮಂಗಳೂರು ಯೂನಿವರ್ಸಿಟಿ ಕಾಲೇಜಿನಿಂದ ಟಿಸಿ ಕೇಳಿದ ಐವರು ಮುಸ್ಲಿಂ ವಿದ್ಯಾರ್ಥಿನಿಯರು
ಹಿಜಾಬ್ ನಿಷೇಧದ ಹಿನ್ನೆಲೆಯಲ್ಲಿ ನಗರದ ಹಂಪನಕಟ್ಟೆಯಲ್ಲಿರುವ ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನ ಐವರು ಮುಸ್ಲಿಂ ವಿದ್ಯಾರ್ಥಿನಿಯರು ಬೇರೆ ಕಾಲೇಜುಗಳಿಗೆ ಸೇರಲು ವರ್ಗಾವಣೆ ಪ್ರಮಾಣಪತ್ರ(ಟಿಸಿ) ನೀಡುವಂತೆ ಕಾಲೇಜು...