ರಾಜ್ಯಬೆಂಗಳೂರಿನಲ್ಲಿ ಐವರು ಶಂಕಿತ ಉಗ್ರರ ಬಂಧನ: ಪ್ರಕರಣ ಎನ್ ಐಎಗೆ ಹಸ್ತಾಂತರ
ಭಯೋತ್ಪಾದಕ ದಾಳಿ ನಡೆಸಲು ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರನ್ನು ಕರ್ನಾಟಕ ಪೊಲೀಸರು ಬಂಧಿಸಿದ ಕೆಲ ತಿಂಗಳ ನಂತರ, ಇದೀಗ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ತನಿಖೆಯನ್ನು ಕೈಗೆತ್ತಿಕೊಳ್ಳಲು ಸಿದ್ಧವಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.