ಐವರು ಸಜೀವ ದಹನ

ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಹೊತ್ತಿ ಉರಿದ ಕಾರು; ಐವರು ಸಜೀವ ದಹನ
ದೇಶ

ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಹೊತ್ತಿ ಉರಿದ ಕಾರು; ಐವರು ಸಜೀವ ದಹನ

ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ 15 ನಿಮಿಷಗಳಲ್ಲಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು, ಆದರೆ ಆ ಹೊತ್ತಿಗೆ ಕಾರು ಸಂಪೂರ್ಣವಾಗಿ ಸುಟ್ಟುಹೋಗಿತ್ತು ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಪ್ರಿಯಾಂಕಾ ರಘುವಂಶಿ ತಿಳಿಸಿದ್ದಾರೆ.

ಜೈಪುರ: ಎಲ್‌ಪಿಜಿ ಗ್ಯಾಸ್ ಸೋರಿಕೆಯಾಗಿ ಹೊತ್ತಿ ಉರಿದ ಮನೆ; ದಂಪತಿ, ಮೂವರು ಮಕ್ಕಳು ಸಜೀವ ದಹನ
ದೇಶ

ಜೈಪುರ: ಎಲ್‌ಪಿಜಿ ಗ್ಯಾಸ್ ಸೋರಿಕೆಯಾಗಿ ಹೊತ್ತಿ ಉರಿದ ಮನೆ; ದಂಪತಿ, ಮೂವರು ಮಕ್ಕಳು ಸಜೀವ ದಹನ

ಎಲ್‌ಪಿಜಿ ಸಿಲಿಂಡರ್ ಬದಲಾಯಿಸುವ ವೇಳೆ ಮನೆಯಲ್ಲಿ ಗ್ಯಾಸ್ ಸೋರಿಕೆಯಾಗಿ ಬೆಂಕಿ ಕಾಣಿಸಿಕೊಂಡಿದ್ದು, ಅವಘಡದಲ್ಲಿ ಯುವ ದಂಪತಿಗಳು ಮತ್ತು ಅವರ ಮೂವರು ಮಕ್ಕಳು ಸಜೀವ ದಹನಗೊಂಡಿದ್ದಾರೆ.

ಜಾರ್ಖಂಡ್: ಬಸ್ಸಿಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು; ಐವರು ಸಜೀವ ದಹನ
ದೇಶ

ಜಾರ್ಖಂಡ್: ಬಸ್ಸಿಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು; ಐವರು ಸಜೀವ ದಹನ

ಬುಧವಾರ ಬೆಳಗ್ಗೆ ಬಸ್ಸಿಗೆ ಕಾರು ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡ ಪರಿಣಾಮ ಐವರು ಸಜೀವ ದಹನವಾಗಿರುವ ಘಟನೆ ಜಾರ್ಖಂಡ್ ನ ರಾಮಘರ್ ಜಿಲ್ಲೆಯಲ್ಲಿ ನಡೆದಿದೆ.