ಐವರು ಸಾವು

ಫಿಲಿಪೀನ್ಸ್: ಹಡಗಿನಲ್ಲಿ ಭೀಕರ ಅಗ್ನಿ ಅವಘಡ; 5 ಮಂದಿ ಸಾವು, 87 ಮಂದಿ ನಾಪತ್ತೆ; Video
ಕರಾವಳಿ ರಕ್ಷಣಾ ಪಡೆ ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿರುವ ವಿಡಿಯೊದಲ್ಲಿ ಹಡಗಿನ ಬಹುತೇಕ ಭಾಗ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿರುವುದು ಕಂಡುಬಂದಿದೆ.

ರನ್‌ವೇಯಿಂದ ಜಾರಿದ ಅಮೆಜಾನ್ ಕಾರ್ಗೋ ವಿಮಾನ; ವಾಹನಗಳಿಗೆ ಡಿಕ್ಕಿ, ಕನಿಷ್ಠ ಐವರು ಸಾವು!
ಪೋರ್ಟೊ ರಿಕೊದ ಸ್ಯಾನ್ ಜುವಾನ್‌ನಿಂದ ಬಂದ ವಿಮಾನವು, ಮಧ್ಯಾಹ್ನ 2 ಗಂಟೆ ಸುಮಾರಿಗೆ ಲ್ಯಾಂಡಿಂಗ್ ವೇಳೆ ರನ್‌ವೇಯಿಂದ ಜಾರಿದೆ.

ಚಿತ್ರದುರ್ಗ: ನಿಂತಿದ್ದ ಲಾರಿಗೆ ಬೊಲೆರೋ ಡಿಕ್ಕಿ; ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐವರು ದುರ್ಮರಣ
ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಅತಿ ವೇಗವಾಗಿ ಬಂದ ಬೊಲೆರೋ ವಾಹನ ಡಿಕ್ಕಿ ಹೊಡೆದಿದೆ. ಪರಿಣಾಮ ಬೊಲೆರೋ ವಾಹನದಲ್ಲಿದ್ದ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕಲಬುರಗಿ: ಕ್ರೂಸರ್-ಲಾರಿ ಢಿಕ್ಕಿ; ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವು; Video
ಮೃತ ಐವರೂ ಚಿತ್ತಾಪೂರ ತಾಲೂಕಿನ ಇಂಗಳಗಿ ಗ್ರಾಮದ ಒಂದೇ ಕುಟುಂಬದವರು ಎಂದು ತಿಳಿದು ಬಂದಿದೆ.

ಗುಜರಾತ್: ಸೀರೆ ಪ್ಯಾಕ್ ಮಾಡುವಾಗ ಬೆಂಕಿ ಅವಘಡ; ಮಗು ಸೇರಿ ಐವರು ಸಾವು; ಅಗ್ನಿ ನಂದಿಸಲು ಸ್ಥಳೀಯರ ಹರಸಾಹಸ, Video!
ಗುಜರಾತ್‌ನ ಸೂರತ್‌ನಲ್ಲಿ ಒಂದು ದೊಡ್ಡ ಅವಘಡ ಸಂಭವಿಸಿದೆ. ಲಿಂಬಾಯತ್ ಪ್ರದೇಶದ ಮೂರು ಅಂತಸ್ತಿನ ಮನೆಯಲ್ಲಿ ಸಂಭವಿಸಿದ ಬೆಂಕಿಯಲ್ಲಿ ಒಂದೇ ಕುಟುಂಬದ ಐವರು ಸದಸ್ಯರು ಸಾವನ್ನಪ್ಪಿದ್ದಾರೆ. ಮೃತರಲ್ಲಿ ನಾಲ್ವರು ಮಹಿಳೆಯರು ಮತ್ತು ಒಂದು ಪುಟ್ಟ ಮಗು ಸೇರಿದೆ.

ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ, ಭಾರಿ ಪ್ರವಾಹ: ಐವರು ಸಾವು, ಹಲವರು ನಾಪತ್ತೆ; Video
ANI ಜೊತೆ ಮಾತನಾಡಿದ ಸಿಎಂ ಸುಖು, ಮಳೆ ಮತ್ತು ಹಠಾತ್ ಪ್ರವಾಹದಿಂದಾಗಿ ಐದು ಸಾವು ಮತ್ತು ಐದು ಮಂದಿ ಕಾಣೆಯಾಗಿರುವುದನ್ನು ದೃಢಪಡಿಸಿದ್ದಾರೆ.

ಕಂಟೇನರ್ ಗೆ ಕಾರು ಡಿಕ್ಕಿ: ತಿರುಪತಿಯಿಂದ ಬೆಂಗಳೂರಿಗೆ ಬರುತ್ತಿದ್ದ ಐವರು ಸಾವು
ಕಾಣಿಪಾಕಂ ಸಮೀಪದ ತೋತಾಪಲ್ಲಿ ಬಳಿ ವೇಗವಾಗಿ ಚಲಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಹಿಂಬದಿಯಿಂದ ಕಂಟೇನರ್ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಭೀಕರ ಅಪಘಾತದಲ್ಲಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಪಟಾಕಿ ಅಂಗಡಿಯಲ್ಲಿ ಸ್ಫೋಟ: 3 ಮಕ್ಕಳು ಸೇರಿದಂತೆ 5 ಜನರು ಸಜೀವ ದಹನ; ಭಯಭೀತರಾದ ಜನ
ಹೋಳಿಗೆ ಮುನ್ನ ಜಾರ್ಖಂಡ್‌ನ ಗರ್ವಾ ಜಿಲ್ಲೆಯಲ್ಲಿ ಒಂದು ಭೀಕರ ಅಪಘಾತ ಸಂಭವಿಸಿದೆ. ಗರ್ವಾ ಜಿಲ್ಲೆಯ ರಾಂಕಾ ಪೊಲೀಸ್ ಠಾಣೆ ವ್ಯಾಪ್ತಿಯ ಗೋದರ್ಮಲಾ ಮಾರುಕಟ್ಟೆಯಲ್ಲಿ ಪಟಾಕಿ ಅಂಗಡಿಯಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ.

ಕರಾಳ ಭಾನುವಾರ: ಕರ್ನಾಟಕದಲ್ಲಿ ಪ್ರತ್ಯೇಕ ಅಪಘಾತದಲ್ಲಿ ಅಜ್ಜಿ-ಮೊಮ್ಮಗ ಸೇರಿ ಐವರ ದುರ್ಮರಣ
KSRTC ಮತ್ತು ಆಟೋ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಆಟೋದಲ್ಲಿದ್ದ ಅಜ್ಜಿ-ಮೊಮ್ಮಗ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಜಮೀಲಾ (49), ತಮ್ಸೀರ್(4) ಮೃತ ದುರ್ದೈವಿಗಳು.

