ಐವರು ಸೇನಾ ಯೋಧರು

ಹೆಲಿಕಾಪ್ಟರ್ ಅಪಘಾತ: ಪಾಕ್ ಸೇನೆಯ ಲೆಫ್ಟಿನೆಂಟ್ ಜನರಲ್, ಐವರು ಉನ್ನತ ಅಧಿಕಾರಿಗಳು ದುರ್ಮರಣ
ಬಲೂಚಿಸ್ತಾನದಲ್ಲಿ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿ ಪ್ರವಾಹ ಪರಿಹಾರ ಕಾರ್ಯಾಚರಣೆಯಲ್ಲಿ ತೊಡಗಿದ್ದ ಪಾಕ್ ಸೇನೆಯ ಲೆಫ್ಟಿನೆಂಟ್ ಜನರಲ್ ಹಾಗೂ ಐವರು ಹಿರಿಯ ಮಿಲಿಟರಿ ಅಧಿಕಾರಿಗಳು ಸಾವನ್ನಪ್ಪಿದ್ದಾರೆ ಎಂದು ಸೇನೆ ಮಂಗಳವಾರ ತಿಳಿಸಿದೆ.

ಜಮ್ಮು-ಕಾಶ್ಮೀರ: ಪೂಂಚ್ ಜಿಲ್ಲೆಯಲ್ಲಿ ಉಗ್ರರ ವಿರುದ್ಧ ಕಾರ್ಯಾಚರಣೆ: ಕಿರಿಯ ನಿಯೋಜಿತ ಅಧಿಕಾರಿ ಸೇರಿ ಐವರು ಯೋಧ ಹುತಾತ್ಮ
ಕಿರಿಯ ನಿಯೋಜಿತ ಅಧಿಕಾರಿ(ಜೆಸಿಒ) ಸೇರಿದಂತೆ ಐವರು ಸೇನಾ ಯೋಧರು ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಸೋಮವಾರ ನಡೆದ ಎನ್ ಕೌಂಟರ್ ನಲ್ಲಿ ಹುತಾತ್ಮರಾಗಿದ್ದಾರೆ.

