ಐವಾನ್ ಡಿಸೋಜಾ

ನಾಯಕರ ಪರ ಘೋಷಣೆ: ಮಿಥುನ್ ರೈ-ಐವಾನ್ ಡಿ'ಸೋಜಾಗೆ ಕಾಂಗ್ರೆಸ್ ಹೈಕಮಾಂಡ್ ನೋಟಿಸ್
ವೇಣುಗೋಪಾಲ್ ಮಂಗಳೂರು ವಿಮಾನ ನಿಲ್ದಾಣದಿಂದ ಆಚೆ ಬರುತ್ತಿದ್ದಂತೆಯೇ ಕಾಂಗ್ರೆಸ್ ಮುಖಂಡ ಮಿಥುನ್ ರೈ ಹಾಗೂ ಅವರ ಬೆಂಬಲಿಗರು ಡಿಕೆಶಿ ಪರವಾಗಿ ಘೋಷಣೆ ಕೂಗಿದ್ದರು.

ಕಾಂಗ್ರೆಸ್ MLC ಐವಾನ್ ಡಿಸೋಜಾ ಮನೆ ಮೇಲೆ ಕಲ್ಲು ತೂರಾಟ; ಇಬ್ಬರ ಬಂಧನ
ಬಂಧಿತ ಆರೋಪಿಗಳನ್ನು ಭರತ್ ಅಲಿಯಾಸ್ ಯಕ್ಷಿತ್ ಮತ್ತು ದಿನೇಶ್ ಕುರ್ತಮೊಗೇರು ಎಂದು ಗುರುತಿಸಲಾಗಿದೆ.

ಮಂಗಳೂರು: ಎಂಎಲ್ ಸಿ ಐವಾನ್ ಡಿಸೋಜಾ ನಿವಾಸದ ಮೇಲೆ ಕಲ್ಲು ತೂರಿದ ದುಷ್ಕರ್ಮಿಗಳು!
ಆರಂಭಿಕ ವರದಿಗಳ ಪ್ರಕಾರ, ಇಬ್ಬರು ದುಷ್ಕರ್ಮಿಗಳು ಬೈಕ್‌ನಲ್ಲಿ ಆಗಮಿಸಿ ಸ್ಥಳದಿಂದ ಪರಾರಿಯಾಗುವ ಮೊದಲು ನಿವಾಸದ ಮೇಲೆ ಕಲ್ಲು ಎಸೆದಿದ್ದಾರೆ.

'ಬಾಂಗ್ಲಾ ಪ್ರಧಾನಿಗೆ ಆದ ಗತಿಯೇ ನಿಮಗೂ'; ರಾಜ್ಯಪಾಲ ಗೆಹ್ಲೋಟ್'ಗೆ ಕಾಂಗ್ರೆಸ್ MLC ಐವನ್ ಡಿಸೋಜಾ ಎಚ್ಚರಿಕೆ!
ಐವನ್ ಡಿಸೋಜಾ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪೊಲೀಸರಿಗೆ ಒತ್ತಾಯಿಸಿದೆ.

ವಿಧಾನಪರಿಷತ್ ಚುನಾವಣೆ: ಕಾಂಗ್ರೆಸ್ ನ 7 ಅಭ್ಯರ್ಥಿಗಳ ಪಟ್ಟಿ ಪ್ರಕಟ; ಯತೀಂದ್ರ, ಬಿಲ್ಕಿಸ್ ಬಾನೊ ಸ್ಪರ್ಧೆ!
ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ 7 ಮಂದಿ ಸ್ಪರ್ಧಾ ಕಣದಲ್ಲಿದ್ದಾರೆ.

ಕ್ರೈಸ್ತ ಅಭಿವೃದ್ಧಿ ನಿಗಮ ರದ್ದು: ಸರ್ಕಾರದ ವಿರುದ್ಧ ಐವಾನ್ ಡಿಸೋಜಾ ಹೋರಾಟದ ಎಚ್ಚರಿಕೆ
ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಘೋಷಣೆಯಾಗಿದ್ದ ಕ್ರೈಸ್ತ ಅಭಿವೃದ್ಧಿ ನಿಗಮವನ್ನು ಪ್ರಸಕ್ತ ಬಿಜೆಪಿ ಸರ್ಕಾರ ರದ್ದುಪಡಿಸಿರುವುದಕ್ಕೆ ಕ್ರೈಸ್ತ ಸಮುದಾಯದ ಮುಖಂಡ ಹಾಗೂ ಮೇಲ್ಮನೆ ಮಾಜಿ ಕಾಂಗ್ರೆಸ್ ಸದಸ್ಯ ಐವಾನ್ ಡಿಸೋಜಾ ಆಕ್ರೋಶ ವ್ತಕ್ತಪಡಿಸಿದ್ದಾರೆ.

ಐವಾನ್ ಡಿಸೋಜಾಗೆ ಕೊರೋನಾ ಸೋಂಕು, ಸ್ವಯಂ ಕ್ವಾರಂಟೈನ್ ಆದ ಯುಟಿ ಖಾದರ್!
ವಿಧಾನ ಪರಿಷತ್‌ನ ಮಾಜಿ ಸದಸ್ಯ ಐವನ್ ಡಿಸೋಜ ಅವರಿಗೆ ಕೊರೋನಾ ಸೋಂಕು ದೃಢ ಪಟ್ಟ ಹಿನ್ನಲೆಯಲ್ಲಿ ಮಾಜಿ ಸಚಿವ, ಹಾಲಿ ಶಾಸಕ ಯು.ಟಿ. ಖಾದರ್ ಸ್ವಯಂ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ.

ಈಶ್ವರಪ್ಪ ಅವರಲ್ಲಿ ಕ್ಷಮೆಯಾಚಿಸುತ್ತೇನೆ: ಐವಾನ್ ಡಿಸೋಜಾ
ಈಶ್ವರಪ್ಪ ಅವರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್ ಎಂಎಲ್‌ಸಿ ಐವಾನ್ ಡಿಸೋಜಾ ಅವರು ಕ್ಷಮೆಯಾಚಿಸಿದ್ದಾರೆ.

ಈಶ್ವರಪ್ಪ ವಿವಾದಾತ್ಮಕ ಹೇಳಿಕೆಗೆ ಐವಾನ್ ಡಿಸೋಜಾ ತಿರುಗೇಟು
ಸಿದ್ಧರಾಮಯ್ಯ ಮತ್ತು ಜಾರ್ಜ್ ಅವರ ಪುತ್ರಿಯರ ಮೇಲೆ ಅತ್ಯಾಚಾರವಾದರೆ ಸರ್ಕಾರ ಸುಮ್ಮನಿರುತ್ತಾ?...

