ರಾಜ್ಯಬಾಣಂತಿಯರ ಸಾವು ಪ್ರಕರಣ ನ್ಯಾಯಾಂಗ ತನಿಖೆಗೆ ಸಿದ್ಧ : ಸಚಿವ ದಿನೇಶ್ ಗುಂಡೂರಾವ್
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ನವೆಂಬರ್ 9, 10 ಮತ್ತು 11 ರಂದು ಒಟ್ಟು 34 ಸಿಸೇರಿಯನ್ ಹೆರಿಗೆಗಳನ್ನು ನಡೆಸಲಾಯಿತು. ಈ ಪೈಕಿ ಏಳು ಮಹಿಳೆಯರು ತೀವ್ರ ಅಸ್ವಸ್ಥರಾಗಿದ್ದರು ಮತ್ತು ಅವರಲ್ಲಿ ಐವರು ಸಾವನ್ನಪ್ಪಿದರು.