ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯ (ಜೆಎನ್ಯು)ದ ಕ್ಯಾಂಪಸ್ ನಲ್ಲಿ ನಡೆದ ಹಿಂಸಾಚಾರದಲ್ಲಿ ದುಷ್ಕರ್ಮಿಗಳ ಗುರಿ ನಾನೇ ಆಗಿದ್ದೆ ಎಂದು ಜೆಎನ್ ಯುಎಸ್ ಯು ಅಧ್ಯಕ್ಷೆ ಐಶೆ ಘೋಶ್ ಹೇಳಿದ್ದಾರೆ.