ದೇಶಜೆಎನ್ ಯು ಹಿಂಸಾಚಾರ ಪ್ರಕರಣಕ್ಕೆ ಟ್ವಿಸ್ಟ್: ಶಂಕಿತ ದಾಳಿಕೋರರ ಪಟ್ಟಿಯಲ್ಲಿ ಐಶೆ ಘೋಷ್ ಹೆಸರು!
ಪ್ರತಿಷ್ಠಿತ ಜವಾಹರ್ ಲಾಲ್ ನೆಹರೂ ವಿಶ್ವ ವಿದ್ಯಾಲಯದಲ್ಲಿ ನಡೆದ ಹಿಂಸಾಚಾರ ಪ್ರಕರಣದ ತನಿಖೆಗೆ ದೆಹಲಿ ಪೊಲೀಸರು ಹೊಸ ಟ್ವಿಸ್ಟ್ ನೀಡಿದ್ದು, ಅಂದು ಪ್ರತಿಭಟನೆ ನಡೆಸುತ್ತಿದ್ದ ಜೆಎನ್ಎಸ್ ಯು ಅಧ್ಯಕ್ಷೆ ಐಶೆ ಘೋಷ್ ಅವರನ್ನೂ ದಾಳಿ ನಡೆಸಿದ ದಾಳಿಕೋರರ ಶಂಕಿತ ಪಟ್ಟಿಗೆ ಸೇರಿಸುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.