ಐಶ್ವರ್ಯ ಗೌಡ

ಐಶ್ವರ್ಯ ಗೌಡ 'ವಂಚನೆ' ಪ್ರಕರಣ: ED ಯಿಂದ 4 ಕೋಟಿ ರೂ ಮೌಲ್ಯದ ಆಸ್ತಿ ಜಪ್ತಿ
ಇದೇ ಪ್ರಕರಣ ಸಂಬಂಧ ಕಾಂಗ್ರೆಸ್ ನಾಯಕ ಡಿ.ಕೆ. ಸುರೇಶ್ ಅವರು ಇಂದು ಇಡಿ ಮುಂದೆ ವಿಚಾರಣೆಗೆ ಹಾಜರಾಗಿ ತಮ್ಮ ಹೇಳಿಕೆಯನ್ನು ದಾಖಲಿಸಿದ್ದಾರೆ.

Aishwarya Gowda gold cheating case: ಜೂನ್ 23ರಂದು ED ವಿಚಾರಣೆಗೆ ಹಾಜರಾಗುವೆ- ಡಿ.ಕೆ ಸುರೇಶ್
ಜೂನ್ 19ಕ್ಕೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ಆದರೆ, ಅಂದು ಪೂರ್ವನಿಯೋಜಿತ ಕಾರ್ಯಕ್ರಮ ಇರುವುದರಿಂದ ಬರುವ ಸೋಮವಾರ (ಜೂನ್ 23) ಹಾಜರಾಗುವುದಾಗಿ ಹೇಳಿದ್ದೇನೆ.

