ಐಶ್ವರ್ಯ ರಜನಿಕಾಂತ್

ವಿಚ್ಛೇದನ ಪ್ರಕರಣ: ಐಶ್ವರ್ಯಾ ಜೊತೆ ಧನುಷ್ ನ್ಯಾಯಾಲಯಕ್ಕೆ ಆಗಮನ; ನ.27ಕ್ಕೆ ಅಂತಿಮ ಆದೇಶ!
ಸಿನಿಮಾ ಸುದ್ದಿ

ವಿಚ್ಛೇದನ ಪ್ರಕರಣ: ಐಶ್ವರ್ಯಾ ಜೊತೆ ಧನುಷ್ ನ್ಯಾಯಾಲಯಕ್ಕೆ ಆಗಮನ; ನ.27ಕ್ಕೆ ಅಂತಿಮ ಆದೇಶ!

2022ರಲ್ಲಿ ಧನುಷ್ ಮತ್ತು ಐಶ್ವರ್ಯ ತಮ್ಮ ಪ್ರತ್ಯೇಕತೆಯನ್ನು ಸಾಮಾಜಿಕ ಮಾಧ್ಯಮದಲ್ಲಿ ಘೋಷಿಸಿದ್ದರು. ಅಂದೇ ಮಾಜಿ ದಂಪತಿಗಳು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. ಇಂದು ಇಬ್ಬರು ಕೌಟುಂಬಿಕ ನ್ಯಾಯಾಲಯಕ್ಕೆ ಹಾಜರಾಗಿದ್ದು ಇದರ ಬೆನ್ನಲ್ಲೇ ಇಬ್ಬರು ರಾಜಿ ಮಾಡಿಕೊಳ್ಳಬಹುದು ಎಂಬ ಚರ್ಚೆಗಳು ನಡೆಯುತ್ತಿವೆ.

ರಜನಿ ಮಾತು ನಡೆಯಲಿಲ್ಲ: ವಿಚ್ಛೇದನ ಕೋರಿ ಕೋರ್ಟ್ ಮೆಟ್ಟಿಲೇರಿದ ಧನುಷ್- ಐಶ್ವರ್ಯ ದಂಪತಿ
ಸಿನಿಮಾ ಸುದ್ದಿ

ರಜನಿ ಮಾತು ನಡೆಯಲಿಲ್ಲ: ವಿಚ್ಛೇದನ ಕೋರಿ ಕೋರ್ಟ್ ಮೆಟ್ಟಿಲೇರಿದ ಧನುಷ್- ಐಶ್ವರ್ಯ ದಂಪತಿ

ದಕ್ಷಿಣ ಭಾರತ ಚಿತ್ರರಂಗದ ತಲೈವಾ ಎಂದೇ ಖ್ಯಾತರಾಗಿರುವ ರಜನಿಕಾಂತ್ ಪುತ್ರಿ ಐಶ್ವರ್ಯಾ ರಜನಿಕಾಂತ್ ಅವರು ಪತಿ ಧನುಷ್ ಅವರಿಂದ ಅಧಿಕೃತವಾಗಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದಂಪತಿಗಳು ಪರಸ್ಪರ ಒಪ್ಪಿಗೆಯೊಂದಿಗೆ ವಿಚ್ಛೇದನ ನೀಡಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ.

ಐಶ್ವರ್ಯ ರಜನಿಕಾಂತ್ ಮನೆಯಲ್ಲಿ ಕಳ್ಳತನ: 18 ವರ್ಷದಿಂದ ಮನೆಕೆಲಸ ಮಾಡುತ್ತಿದ್ದ ಮಹಿಳೆ ಬಂಧನ; ಕೃತ್ಯಕ್ಕೆ ಕಾರು ಚಾಲಕ ಸಾಥ್!
ದೇಶ

ಐಶ್ವರ್ಯ ರಜನಿಕಾಂತ್ ಮನೆಯಲ್ಲಿ ಕಳ್ಳತನ: 18 ವರ್ಷದಿಂದ ಮನೆಕೆಲಸ ಮಾಡುತ್ತಿದ್ದ ಮಹಿಳೆ ಬಂಧನ; ಕೃತ್ಯಕ್ಕೆ ಕಾರು ಚಾಲಕ ಸಾಥ್!

ಸೂಪರ್​​ ಸ್ಟಾರ್​​​ ರಜನಿಕಾಂತ್​ ಪುತ್ರಿ ಹಾಗೂ ನಿರ್ದೇಶಕಿ ಐಶ್ವರ್ಯಾ ರಜನಿಕಾಂತ್​ ಮನೆಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮನೆ ಕೆಲಸ ಮಾಡುತ್ತಿದ್ದ ಮಹಿಳೆ ಹಾಗೂ ಕಾರು ಚಾಲಕನನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ವಿಚ್ಛೇದನದಿಂದ ಹಿಂದೆ ಸರಿದ ಧನುಷ್-ಐಶ್ವರ್ಯಾ ರಜನಿಕಾಂತ್? 9 ತಿಂಗಳ ನಂತರ ಮತ್ತೆ ಒಂದಾಗಲಿದ್ದಾರೆ ಸ್ಟಾರ್ ದಂಪತಿ!
ಸಿನಿಮಾ ಸುದ್ದಿ

ವಿಚ್ಛೇದನದಿಂದ ಹಿಂದೆ ಸರಿದ ಧನುಷ್-ಐಶ್ವರ್ಯಾ ರಜನಿಕಾಂತ್? 9 ತಿಂಗಳ ನಂತರ ಮತ್ತೆ ಒಂದಾಗಲಿದ್ದಾರೆ ಸ್ಟಾರ್ ದಂಪತಿ!

ತಮಿಳು ಸ್ಟಾರ್ ಧನುಷ್ ಮತ್ತು ಐಶ್ವರ್ಯಾ ಜೋಡಿ ವಿಚ್ಛೇದನದಿಂದ ಹಿಂದೆ ಸರಿಯುವ ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ. ಧನುಷ್ ಮತ್ತು ಐಶ್ವರ್ಯಾ ದಂಪತಿ ವಿಚ್ಛೇದನ ಕೈ ಬಿಟ್ಟು ದಾಂಪತ್ಯ ಮುಂದುವರೆಸಲು ನಿರ್ಧರಿಸಿದ್ದಾರೆ ಎನ್ನುವ ಸುದ್ದಿ ಕೇಳಿಬಂದಿದೆ.