ಐಶ್ವರ್ಯಾ ರಜನಿಕಾಂತ್

Aishwarya Rajinikanth-Dhanush ಪುತ್ರನ ಗ್ರಾಜುವೇಷನ್ ಸಂಭ್ರಮ; ಒಂದಾದ ಮಾಜಿ ಜೋಡಿ!
ಡಿವೋರ್ಸ್ ನಂತರವೂ ಧನುಷ್ ಮತ್ತು ಐಶ್ವರ್ಯಾ ಜೊತೆಯಾಗಿ ಖುಷಿಯಾಗಿ ಕಾಣಿಸಿಕೊಂಡಿದ್ದಾರೆ. ಸದ್ಯ ಈ ಪೋಟೋಗಳು ಸಿಕ್ಕಾಪಟ್ಟೆ ವೈರಲ್ ಆಗಿದ್ದು, ಅಭಿಮಾನಿಗಳು ಖುಷಿಯಾಗಿದ್ದಾರೆ.

ಚೆನ್ನೈ: ಧನುಷ್- ಐಶ್ವರ್ಯಾ ರಜನಿಕಾಂತ್‌ಗೆ ಅಧಿಕೃತ ವಿಚ್ಛೇದನ ನೀಡಿದ ಕೌಟುಂಬಿಕ ನ್ಯಾಯಾಲಯ
2004ರ ನವೆಂಬರ್ 18ರಂದು ವಿವಾಹವಾಗಿದ್ದ ಈ ಜೋಡಿಗೆ ಇಬ್ಬರು ಮಕ್ಕಳಿದ್ದಾರೆ. 18 ವರ್ಷಗಳ ದಾಂಪತ್ಯ ಜೀವನವನ್ನು ಅಂತ್ಯಗೊಳಿಸುತ್ತಿರುವುದಾಗಿ 2022ರ ಸೆಪ್ಟೆಂಬರ್‌ನಲ್ಲಿ ಘೋಷಿಸಿದ್ದರು.

ಧನುಷ್-ಐಶ್ವರ್ಯಾ ವಿಚ್ಚೇದನಕ್ಕೆ ದಾಂಪತ್ಯದ್ರೋಹ ಕಾರಣ; ಇಬ್ಬರೂ ಬೇರೆಯವರೊಟ್ಟಿಗೆ ಡೇಟಿಂಗ್: ಸುಚಿತ್ರಾ
ಧನುಷ್ ಒಳ್ಳೆ ತಂದೆ, ಆದರೆ ಐಶ್ವರ್ಯ ರಜನಿಕಾಂತ್ ಒಳ್ಳೆ ತಾಯಿ ಅಲ್ಲ ಎಂದು ಸುಚಿತ್ರಾ ಹೇಳಿದ್ದಾರೆ. ಐಶ್ವರ್ಯ ರಜನಿಕಾಂತ್ ಜೀವನದಲ್ಲಿ ಏನು ಸಾಧಿಸಿದ್ದಾರೆ. ಜನರ ಸಿಂಪಥಿ ಎಲ್ಲಾ ಧನುಷ್ ಪರವಾಗಿಯೇ ಇದೆ. ಯಾಕಂದರೆ ಐಶ್ವರ್ಯ ಒಳ್ಳೆ ತಾಯಿ ಅಲ್ಲ, ಆದರೆ ಧನುಷ್ ಒಳ್ಳೆಯ ತಂದೆ. ಆಕೆ ತಾಯಿಯಾಗಿ ಏನು ಮಾಡಿದ್ದಾರೆ.

'ಸಂಘಿ' ಎಂದರೆ ಕೆಟ್ಟ ಪದ ಎಂದು ಮಗಳು ಹೇಳಿಲ್ಲ: ರಜನಿಕಾಂತ್ ಸ್ಪಷ್ಟನೆ
'ಸಂಘಿ' ಎಂದರೆ ಕೆಟ್ಟ ಪದ ಎಂದು ಮಗಳು ಹೇಳಿಲ್ಲ ಎಂದು ಸೂಪರ್ ಸ್ಟಾರ್ ರಜನಿಕಾಂತ್ ಹೇಳಿದ್ದು, ಮಗಳು ಐಶ್ವರ್ಯಾ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ.

ರಜನಿಕಾಂತ್ ಸಂಘಿ ಅಲ್ಲ: ತಂದೆಯನ್ನು ಸಮರ್ಥಿಸಿಕೊಂಡ ಪುತ್ರಿ ಐಶ್ವರ್ಯಾ!
ನನ್ನ ತಂದೆ ಸೂಪರ್ ಸ್ಟಾರ್ ರಜನಿಕಾಂತ್ ಸಂಘಿ.. ಒಂದು ವೇಳೆ ಅವರು ಸಂಘಿಯಾಗಿದಿದ್ದರೆ ಅವರು “ಲಾಲ್ ಸಲಾಂ”ನಂತಹ ಸಿನಿಮಾ ಮಾಡುತ್ತಿರಲಿಲ್ಲ ಎಂದು ಅವರ ಪುತ್ರಿ ಐಶ್ವರ್ಯ ಹೇಳಿದ್ದಾರೆ.

ಚೆನ್ನೈ: ಐಶ್ವರ್ಯಾ ರಜನಿಕಾಂತ್ ಮನೆಯಲ್ಲಿ ಚಿನ್ನಾಭರಣ ಕಳವು, ದೂರು ದಾಖಲು
ಸೂಪರ್ ಸ್ಟಾರ್ ರಜನಿಕಾಂತ್ ಅವರ ಹಿರಿಯ ಪುತ್ರಿ ಐಶ್ವರ್ಯಾ ರಜನಿಕಾಂತ್ ಅವರ ಲಾಕರ್ ನಿಂದ ಚಿನ್ನಾಭರಣ ಕಳವು ಆಗಿರುವ ಬಗ್ಗೆ ತೆನಾಂಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

