ಸಿನಿಮಾ ಸುದ್ದಿಪುತ್ರಿ ಐಶ್ವರ್ಯಾ ನಿರ್ದೇಶನದ 'ಲಾಲ್ ಸಲಾಮ್' ಚಿತ್ರ; ವಿಶೇಷ ಪಾತ್ರದಲ್ಲಿ ನಟ ರಜಿನಿಕಾಂತ್
ತಮಿಳಿನ ಸೂಪರ್ಸ್ಟಾರ್ ರಜನಿಕಾಂತ್ ಅವರು ತಮ್ಮ ಪುತ್ರಿ ಐಶ್ವರ್ಯಾ ರಜನಿಕಾಂತ್ ಅವರ ಮುಂಬರುವ ಚಿತ್ರ 'ಲಾಲ್ ಸಲಾಮ್' ನಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ನಿರ್ಮಾಪಕರು ಶನಿವಾರ ಘೋಷಿಸಿದ್ದಾರೆ.