ರಾಜ್ಯಸುಪ್ರೀಂ ಕೋರ್ಟ್ ಎಚ್ಚರಿಕೆ ನಂತರವೂ ಬದಲಾಗಿಲ್ಲ ಪರಿಸ್ಥಿತಿ: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಐಷಾರಾಮಿ ವಸ್ತುಗಳು ವಶ!
ಕೈದಿಗಳ ಬಳಿ ಇದ್ದ ಫೋನ್, ಸಿಮ್ ಕಾರ್ಡ್ಗಳು, ಚಾರ್ಜರ್ಗಳು, ಇಯರ್ಫೋನ್ಗಳು, ವಿವಿಧ ಬಗೆಯ ಶೂಗಳು, ದಿಂಬುಗಳು, ಪಾತ್ರೆಗಳು, ಅಡುಗೆ ಸಾಮಗ್ರಿಗಳು ಮತ್ತು ಚೇರ್ಗಳನ್ನು ವಶಪಡಿಸಿಕೊಳ್ಳಲಾಗಿದೆ.