ದೇಶಶಾರೂಖ್ ಪುತ್ರನಿಗೆ ಜೈಲೇ ಗತಿ: ಜಾಮೀನು ಅರ್ಜಿ ವಜಾಗೊಳಿಸಿದ ಎನ್ಡಿಪಿಎಸ್ ವಿಶೇಷ ಕೋರ್ಟ್!
ಮುಂಬೈನ ಐಷಾರಾಮಿ ಹಡಗಿನೊಂದರಲ್ಲಿನ ಡ್ರಗ್ ಪಾರ್ಟಿ ಸಂಬಂಧ ಬಂಧಿತನಾಗಿರುವ ಬಾಲಿವುಡ್ ನಟ ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್ ಜಾಮೀನು ಅರ್ಜಿಯನ್ನು ಎನ್ಡಿಪಿಎಸ್ ವಿಶೇಷ ಕೋರ್ಟ್ ವಜಾಗೊಳಿಸಿದ್ದು ಆರ್ಯನ್ ಗೆ ಇನ್ನು ಕೆಲ ದಿನ ಜೈಲೇ ಗತಿ.