ಐಸಿಎಂಆರ್

Madhya Pradesh: 15 ದಿನದಲ್ಲಿ 6 ಮಕ್ಕಳ ಕಿಡ್ನಿ ಫೇಲ್, ಸಾವು; 2 Cough Syrup ನಿಷೇಧ! ICMR ತಂಡ ದೌಡು
ಮಧ್ಯಪ್ರದೇಶದ ಛಿಂದ್ವಾರ ಜಿಲ್ಲೆಯಲ್ಲಿ ಈ ಬೆಚ್ಚಿಬೀಳಿಸುವ ಹೃದಯ ವಿದ್ರಾವಕ ದುರಂತ ಸಂಭವಿಸಿದ್ದು, ಕಳೆದ 15 ದಿನಗಳಲ್ಲಿ ಆರು ಮಕ್ಕಳು ಮೂತ್ರಪಿಂಡ ವೈಫಲ್ಯದಿಂದ ಸಾವನ್ನಪ್ಪಿದ್ದಾರೆ.

ಅಧಿಕ ಉಪ್ಪು ಸೇವನೆ ಸದ್ದಿಲ್ಲದೆ ರೋಗಕ್ಕೆ ಆಹ್ವಾನ ನೀಡುತ್ತದೆ: ICMR ಎಚ್ಚರಿಕೆ!
ಈ ಸಮಸ್ಯೆಯನ್ನು ಪರಿಹರಿಸಲು ವಿಜ್ಞಾನಿಗಳು ಸಮುದಾಯ ನೇತೃತ್ವದ ಉಪ್ಪು ಸೇವನೆ ಕಡಿತ ಅಧ್ಯಯನವನ್ನು ಪ್ರಾರಂಭಿಸಿದ್ದಾರೆ, ಕಡಿಮೆ ಸೋಡಿಯಂ ಉಪ್ಪಿನ ಸೇವನೆಯನ್ನು ಜನರಲ್ಲಿ ಜನಪ್ರಿಯಗೊಳಿಸುವ ಬಗ್ಗೆ ಗಮನಹರಿಸುತ್ತಿದ್ದಾರೆ.

ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಹಠಾತ್ ಸಾವಿಗೂ ಕೋವಿಡ್ ಲಸಿಕೆಗೂ ಯಾವುದೇ ಸಂಬಂಧವಿಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ
ಈ ಎರಡೂ ಸಂಸ್ಥೆಗಳು ನಡೆಸಿದ ವ್ಯಾಪಕ ಅಧ್ಯಯನಗಳು ಕೊರೊನಾವೈರಸ್ ಲಸಿಕೆಗಳು ಮತ್ತು ಹಠಾತ್ ಸಾವುಗಳ ನಡುವೆ ಯಾವುದೇ ಸಂಬಂಧ ಹೊಂದಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಕೋವಿಡ್ ಸೋಂಕು ಹೆಚ್ಚಳ: ಸೋಂಕಿನ ತೀವ್ರತೆ ಬಗ್ಗೆ ICMR ಮಹಾನಿರ್ದೇಶಕ ಮಹತ್ವದ ಮಾಹಿತಿ
ಹೊಸ ಕೋವಿಡ್ ರೂಪಾಂತರಗಳನ್ನು ಪತ್ತೆಹಚ್ಚಲಾಗುತ್ತಿರುವ ಬಗ್ಗೆ ಮಾತನಾಡುತ್ತಾ, ಪಶ್ಚಿಮ ಮತ್ತು ದಕ್ಷಿಣದಲ್ಲಿ ಮಾದರಿಗಳ ಜೀನೋಮ್ ಅನುಕ್ರಮವು ಹೊಸ ರೂಪಾಂತರಗಳು ತೀವ್ರವಾಗಿಲ್ಲ ಮತ್ತು ಓಮಿಕ್ರಾನ್ ಉಪ-ರೂಪಾಂತರಗಳಾಗಿವೆ ಎಂದು ತೋರಿಸಿದೆ ಎಂದು ಅವರು ಹೇಳಿದ್ದಾರೆ.

'ಯಾವುದೇ ಲಸಿಕೆಯ ಮೊದಲ ಆದ್ಯತೆ'...: CoviShield ಅಡ್ಡಪರಿಣಾಮ ವಿವಾದದ ನಡುವೆಯೇ Covaxin ಬಗ್ಗೆ Bharat Biotech ಹೇಳಿಕೆ!
ಕೋವಿಡ್-19 ಸಾಂಕ್ರಾಮಿಕದಿಂದ ಪಾರಾಗಲು ಪಡೆಯಲಾಗಿದ್ದ ಕೋವಿಶೀಲ್ಡ್ ಲಸಿಕೆಯಿಂದ ಅಡ್ಡಪರಿಣಾಮಗಳುಂಟಾಗುತ್ತವೆ ಎಂಬ ವಿವಾದದ ನಡುವೆಯೇ ಭಾರತದಲ್ಲಿ ತಯಾರಾದ ಕೋವ್ಯಾಕ್ಸಿನ್ ಲಸಿಕೆಯ ತಯಾರಿಕಾ ಸಂಸ್ಥೆ ಭಾರತ್ ಬಯೋಟೆಕ್ ತನ್ನ ಲಸಿಕೆ ಸುರಕ್ಷತೆಯ ಕುರಿತು ಮೊದಲ ಬಾರಿಗೆ ಮಾಹಿತಿ ನೀಡಿದೆ.

ಉಡುಪಿ: ಅತ್ಯಾಧುನಿಕ ತಂತ್ರಜ್ಞಾನ; ಡ್ರೋನ್ ಮೂಲಕ ವೈದ್ಯಕೀಯ ಪರಿಕರ ರವಾನೆ ಯಶಸ್ವಿ
ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ಐಸಿಎಂಆರ್) ಮತ್ತು ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಎಂಎಎಚ್‌ಇ) ಉಡುಪಿ ಜಿಲ್ಲೆಯ ಹೊರಗಿನ ಮತ್ತು ತೃತೀಯ ಆರೈಕೆ ಆಸ್ಪತ್ರೆಗಳ ನಡುವೆ ಆಂಕೊಪಾಥೋಲಾಜಿಕಲ್ ಮಾದರಿಗಳನ್ನು ಸಾಗಿಸಲು ಡ್ರೋನ್ ಪರೀಕ್ಷೆ ನಡೆಸಿದೆ.

ಮಂಗನ ಕಾಯಿಲೆಗೆ ಹೊಸ ವ್ಯಾಕ್ಸಿನ್ ತಯಾರಿಸಲು ICMR ಒಪ್ಪಿಗೆ: ಸಚಿವ ದಿನೇಶ್ ಗುಂಡೂರಾವ್
ಮಂಗನ ಕಾಯಿಲೆಗೆ ಹೊಸ ವ್ಯಾಕ್ಸಿನ್ ಕುರಿತು ಐಸಿಎಂಆರ್ ಜೊತೆ ಚರ್ಚೆ ನಡೆಸಲಾಗಿದ್ದು, ವ್ಯಾಕ್ಸಿನ್ ತಯಾರಿಕೆಗೆ ಐಸಿಎಂಆರ್ ಒಪ್ಪಿಗೆ ಸೂಚಿಸಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಶನಿವಾರ ಹೇಳಿದ್ದಾರೆ.

ಕೋವಿಡ್-19: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 774 ಕೇಸ್ ಪತ್ತೆ, 2 ಮಂದಿ ಸಾವು
ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 774 ಹೊಸ ಕೋವಿಡ್ 19 ಪ್ರಕರಣಗಳು ಮತ್ತು 2 ಸಾವು ದಾಖಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ಕೋವಿಡ್-19: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 761 ಕೇಸ್ ಪತ್ತೆ, 12 ಮಂದಿ ಸಾವು
ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 761 ಹೊಸ ಕೋವಿಡ್ 19 ಪ್ರಕರಣಗಳು ಮತ್ತು 12 ಸಾವು ದಾಖಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

