ಐಸಿಎಆರ್-ಐಐಎಚ್ಆರ್ ಆಯೋಜಿಸಿದ್ದ ರಾಷ್ಟ್ರೀಯ ತೋಟಗಾರಿಕಾ ಮೇಳ 2025 ರ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಕುಮಾರಸ್ವಾಮಿ, ಕೃಷಿ ಸಂಶೋಧನೆಯಲ್ಲಿ ಸಾಂಸ್ಥಿಕ ಬೆಂಬಲದ ಅಗತ್ಯವನ್ನು ಒತ್ತಿ ಹೇಳಿದರು.