ವಿದೇಶಐಸಿಜೆ ಚುನಾವಣೆ: ಭಾರತದ ಅಭ್ಯರ್ಥಿಗೆ ಜಯ ಸಾಧ್ಯತೆ; ಯುಎನ್ಎಸ್ ಸಿ ಖಾಯಂ ಸದಸ್ಯ ರಾಷ್ಟ್ರಗಳು ಕಂಗಾಲು
ಅಂತಾರಾಷ್ಟ್ರೀಯ ನ್ಯಾಯಾಲಯದ ನ್ಯಾಯಾಧೀಶರ ಸ್ಥಾನಕ್ಕೆ ಸ್ಪರ್ಧಿಸಿರುವ ಭಾರತದ ಅಭ್ಯರ್ಥಿ ದಲ್ವೀರ್ ಬಂಡಾರಿ ಅವರ ಗೆಲುವಿನ ಸಾಧ್ಯತೆಗಳು ಹೆಚ್ಚಿದ್ದು, ವಿಶ್ವಸಂಸ್ಥೆ ಭದ್ರತಾ ಮಂಡಳಿಯ ಖಾಯಂ ಸದಸ್ಯ...