ಐಸಿಯು
ದೆಹಲಿ ಪ್ರೀಮಿಯರ್ ಲೀಗ್ ಪಂದ್ಯದ ವೇಳೆ ಅಂಪೈರ್ ಮುಖಕ್ಕೆ ತಗುಲಿದ ಚೆಂಡು; ಧರ್ಮೇಶ್ ಭಾರದ್ವಾಜ್ ICUಗೆ ದಾಖಲು!
ದೆಹಲಿ ಪ್ರೀಮಿಯರ್ ಲೀಗ್‌ನ ಹಿಂದಿನ ಪಂದ್ಯವೊಂದರಲ್ಲಿ ಭಾರದ್ವಾಜ್ ಅವರ ಭುಜಕ್ಕೆ ಪೆಟ್ಟು ಬಿದ್ದಿತ್ತು.

ರೋಗಿಗಳು ಅಂದ್ರೆ ಹಣ ಮಾಡೋ ಯಂತ್ರಗಳು, ಅವಶ್ಯಕತೆ ಇಲ್ಲದಿದ್ರೂ ICU: ಮೊದಲ ದಿನವೇ ರಾಜಿನಾಮೆ ನೀಡಿ ಖಾಸಗಿ ಆಸ್ಪತ್ರೆ ಮಾಫಿಯಾ ಬಿಚ್ಚಿಟ್ಟ ವೈದ್ಯೆ!
ಕೆಲಸಕ್ಕೆ ಸೇರಿದ ಮೊದಲ ದಿನವೇ ಆಸ್ಪತ್ರೆಯ ಆಡಳಿತ ಮಂಡಳಿಯ ಅಮಾನವೀಯ ಧೋರಣೆ ಮತ್ತು ರೋಗಿಗಳನ್ನು ನಡೆಸಿಕೊಳ್ಳುತ್ತಿದ್ದ ರೀತಿಯನ್ನು ಕಂಡು ಬೆಚ್ಚಿಬಿದ್ದ ಅವರು, ಕೂಡಲೇ ರಾಜೀನಾಮೆ ನೀಡಿ ಹೊರಬಂದಿದ್ದಾರೆ.

ರೋಗಿಗೆ 30 ನಿಮಿಷ ಸಿಪಿಆರ್ (CPR) ನೀಡಿ ಜೀವ ಉಳಿಸಿದ ಲೇಡಿ ಡಾಕ್ಟರ್: Viral Video
ವೈದ್ಯಕೀಯ ತಜ್ಞರ ಪ್ರಕಾರ, ಇಂತಹ ದೀರ್ಘಕಾಲದ ಒಂಟಿ ಸಿಪಿಆರ್ (CPR) ಅಪರೂಪವಾಗಿದ್ದು ಅತ್ಯಂತ ಕಠಿಣವಾದದ್ದು. ಆಸ್ಪತ್ರೆಗಳಲ್ಲಿ ಹೃದಯಾಘಾತದ ನಂತರ ಬದುಕುಳಿಯುವ ಪ್ರಮಾಣ ಕೇವಲ 15–25% ಮಾತ್ರವಾಗಿರುತ್ತದೆ.
ಐಸಿಯುನಿಂದ ಶ್ರೇಯಸ್ ಅಯ್ಯರ್ ಸ್ಥಳಾಂತರ; ಮಹತ್ವದ ಮಾಹಿತಿ ನೀಡಿದ ಸೂರ್ಯಕುಮಾರ್ ಯಾದವ್
'ಅವರನ್ನು ಐಸಿಯುನಿಂದ ಸ್ಥಳಾಂತರಿಸಲಾಗಿದೆ ಮತ್ತು ಅವರು ಸಿಡ್ನಿಯ ಆಸ್ಪತ್ರೆಯಿಂದ ಬಿಡುಗಡೆಯಾಗಲು ಇನ್ನೂ ಕೆಲವು ದಿನಗಳು ಬೇಕಾಗಬಹುದು' ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

Jalandhar: ಆಮ್ಲಜನಕ ಪೂರೈಕೆಯಲ್ಲಿ ದೋಷ; ಸಿವಿಲ್ ಆಸ್ಪತ್ರೆ ಐಸಿಯುನಲ್ಲಿದ್ದ ಮೂವರು ರೋಗಿಗಳು ಸಾವು
ಆಸ್ಪತ್ರೆಯ ವ್ಯವಸ್ಥೆಯಲ್ಲಿನ ದೋಷದಿಂದಾಗಿ ಆಮ್ಲಜನಕ ಪೂರೈಕೆ ಸ್ಥಗಿತಗೊಂಡ ಕಾರಣ ತಮ್ಮ ಪ್ರೀತಿಪಾತ್ರರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಮೃತರ ಕುಟುಂಬಸ್ಥರು ಆರೋಪಿಸಿದ್ದಾರೆ.

'ಪಾಕಿಸ್ತಾನ ಕ್ರಿಕೆಟ್ ಸದ್ಯ ಐಸಿಯುನಲ್ಲಿದೆ ಏಕೆಂದರೆ...': ಮಾಜಿ ನಾಯಕ ಶಾಹಿದ್ ಅಫ್ರಿದಿ ಸ್ಫೋಟಕ ಹೇಳಿಕೆ
ತಮ್ಮ ಉದ್ಯೋಗಗಳನ್ನು ಉಳಿಸಿಕೊಳ್ಳಲು ತರಬೇತುದಾರರು ಆಟಗಾರರನ್ನು ದೂಷಿಸುತ್ತಾರೆ. ತಮ್ಮ ಸ್ಥಾನಗಳನ್ನು ಉಳಿಸಿಕೊಳ್ಳಲು ಆಡಳಿತ ಮಂಡಳಿಯು ಸಹ ಆಟಗಾರರು ಮತ್ತು ತರಬೇತುದಾರರನ್ನು ದೂಷಿಸುವುದನ್ನು ನೋಡುವುದು ದುಃಖಕರವಾಗಿದೆ.

ಚಾಕು ಇನ್ನು 2 mm ಒಳಗೆ ಹೋಗಿದ್ದರೂ....: ವೈದ್ಯರಿಂದ Saif Ali Khan health update...
ಪಾರ್ಶ್ವವಾಯು ಎದುರಾಗುವ ಅಪಾಯವಿಲ್ಲ" ಎಂದು ವೈದ್ಯರು ಹೇಳಿದ್ದಾರೆ. ಲೀಲಾವತಿ ಆಸ್ಪತ್ರೆಯ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ನೀರಜ್ ಉತ್ತಮಣಿ, ಸೈಫ್ ಅಲಿ ಖಾನ್ "ಸಿಂಹದಂತೆ" ಆಸ್ಪತ್ರೆಗೆ ನಡೆದರು ಮತ್ತು ಅವರ ಮಗ ತೈಮೂರ್ ಅಲಿ ಖಾನ್ ಅವರ ಜೊತೆಗಿದ್ದರು ಎಂದು ಹೇಳಿದ್ದಾರೆ.

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಗಾಯಗೊಂಡಿದ್ದ ಮಹಿಳೆ ಆರೋಗ್ಯದಲ್ಲಿ ಚೇತರಿಕೆ, ಐಸಿಯುನಿಂದ ವಾರ್ಡ್'ಗೆ ಶಿಫ್ಟ್
ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆಯ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಇದೀಗ ಅವರನ್ನು ತೀವ್ರ ನಿಗಾ ಘಟಕ (ಐಸಿಯು)ದಿಂದ ವಿಶೇಷ ವಾರ್ಡ್‌ಗೆ ಶಿಫ್ಟ್ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಎಚ್‌ಡಿ ಕುಮಾರಸ್ವಾಮಿ ಆರೋಗ್ಯದಲ್ಲಿ ಚೇತರಿಕೆ; ವಿಶ್ರಾಂತಿ ಪಡೆಯಲು ವೈದ್ಯರ ಸೂಚನೆ
ಲಘು ಪಾರ್ಶ್ವವಾಯುವಿಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದ ಜೆಡಿಎಸ್ ಮುಖಂಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರ ಆರೋಗ್ಯ ಸುಧಾರಿಸಿದ್ದು, ಅವರನ್ನು ಗುರುವಾರ ಐಸಿಯುನಿಂದ ವಾರ್ಡ್‌ಗೆ ಸ್ಥಳಾಂತರಿಸಲಾಗಿದೆ.

