ದೇಶಕೊವಿಡ್ -19: ಕಳೆದ ಎರಡು ತಿಂಗಳಲ್ಲಿ ಐಸಿಯು, ವೆಂಟಿಲೇಟರ್ಗಳ ಅವಶ್ಯಕತೆ ಗಣನೀಯ ಕುಸಿತ
ದೇಶದಲ್ಲಿ ಮಹಾಮಾರಿ ಕೊರೋನಾ ವೈರಸ್ ಸಕ್ರಿಯ ಪ್ರಕರಣಗಳ ಸಂಖ್ಯೆ ದಿನದಿಂದ ಭಾರಿ ಪ್ರಮಾಣದಲ್ಲಿ ಏರಿಕೆಯಾಗುತ್ತಲೇ ಇದೆ. ಆದರೆ ಐಸಿಯು ಬೆಡ್, ವೆಂಟಿಲೇಟರ್, ಆಕ್ಸಿಜನ್ ಬೆಡ್ಗಳ ಅಗತ್ಯತೆ ಕಡಿಮೆಯಾಗುತ್ತಿರುವುದು ಸಮಾಧಾನಕರ ಸಂಗತಿಯಾಗಿದೆ.