ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ವಿದೇಶಾಂಗ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರು ತೀವ್ರ ನಿಗಾ ಘಟಕದಲ್ಲಿದ್ದು, ತೀವ್ರ ನಿಗಾ ತಂಡದಿಂದ ಚಿಕಿತ್ಸೆ ನೀಡಲಾಗುತ್ತಿದೆ.