ಐಸಿಸಿ T20 ವಿಶ್ವಕಪ್

ಟಿ20 ವಿಶ್ವಕಪ್: ಪಾಕಿಸ್ತಾನದ ಮಹಮದ್ ರಿಜ್ವಾನ್ ಹಿಂದಿಕ್ಕಿ ನಂಬರ್ 1 ಸ್ಥಾನಕ್ಕೇರಿದ ಭಾರತದ ಸೂರ್ಯ ಕುಮಾರ್ ಯಾದವ್!
ಕ್ರಿಕೆಟ್

ಟಿ20 ವಿಶ್ವಕಪ್: ಪಾಕಿಸ್ತಾನದ ಮಹಮದ್ ರಿಜ್ವಾನ್ ಹಿಂದಿಕ್ಕಿ ನಂಬರ್ 1 ಸ್ಥಾನಕ್ಕೇರಿದ ಭಾರತದ ಸೂರ್ಯ ಕುಮಾರ್ ಯಾದವ್!

ಟಿ20 ವಿಶ್ವಕಪ್ ನಲ್ಲಿ ಭರ್ಜರಿ ಫಾರ್ಮ್ ನಲ್ಲಿರುವ ಭಾರತ ತಂಡದ ಸ್ಫೋಟಕ ಬ್ಯಾಟರ್ ಸೂರ್ಯ ಕುಮಾರ್ ಯಾದವ್ ಮತ್ತೊಂದು ದಾಖಲೆ ಬರೆದಿದ್ದು, ಪಾಕಿಸ್ತಾನದ ಮಹಮದ್ ರಿಜ್ವಾನ್ ಅವರನ್ನು ಹಿಂದಿಕ್ಕಿ ನಂಬರ್ 1 ಸ್ಥಾನಕ್ಕೇರಿದ್ದಾರೆ.

ಟಿ20 ವಿಶ್ವಕಪ್: ವಿಶ್ವದಾಖಲೆ ಹೊಸ್ತಿಲಲ್ಲಿ ಭಾರತದ ರನ್ ಮೆಷಿನ್ ಕೊಹ್ಲಿ, ವಿರಾಟ್ ಗೆ ಬೇಕು ಕೇವಲ 27 ರನ್!
ಕ್ರಿಕೆಟ್

ಟಿ20 ವಿಶ್ವಕಪ್: ವಿಶ್ವದಾಖಲೆ ಹೊಸ್ತಿಲಲ್ಲಿ ಭಾರತದ ರನ್ ಮೆಷಿನ್ ಕೊಹ್ಲಿ, ವಿರಾಟ್ ಗೆ ಬೇಕು ಕೇವಲ 27 ರನ್!

ಟಿ20 ವಿಶ್ವಕಪ್ ನ ನೆದರ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮಾಡಿರುವ ಭಾರತ ತಂಡದ ರನ್ ಮೆಷಿನ್ ವಿರಾಟ್ ಕೊಹ್ಲಿ ಇದೀಗ ಟಿ20 ವಿಶ್ವಕಪ್ ನಲ್ಲಿ ಅಪರೂಪದ ದಾಖಲೆ ಹೊಸ್ತಿಲಲ್ಲಿದ್ದು, ಕೊಹ್ಲಿ ಕೇವಲ 27ರನ್ ಗಳಿಸಿದರೆ ಈ ಸಾಧವೆ ಮಾಡಿದ ಮೊದಲ ಆಟಗಾರ ಎಂಬ ಕೀರ್ತಿಗೆ ಭಾಜನರಾಗಲಿದ್ದಾರೆ.

ಟಿ20 ವಿಶ್ವಕಪ್: ಸಿಕ್ಸರ್ ಮೂಲಕ ದಾಖಲೆ ಬರೆದ ರೋ'ಹಿಟ್' ಶರ್ಮಾ
ಕ್ರಿಕೆಟ್

ಟಿ20 ವಿಶ್ವಕಪ್: ಸಿಕ್ಸರ್ ಮೂಲಕ ದಾಖಲೆ ಬರೆದ ರೋ'ಹಿಟ್' ಶರ್ಮಾ

ಟಿ20 ವಿಶ್ವಕಪ್ ಟೂರ್ನಿಯಲ್ಲಿ ನೆದೆರ್ಲೆಂಡ್ ವಿರುದ್ಧ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡದ ನಾಯಕ ರೋಹಿತ್ ಶರ್ಮಾ ದಾಖಲೆಯೊಂದನ್ನು ನಿರ್ಮಿಸಿದ್ದಾರೆ.

ಟಿ20 ವಿಶ್ವಕಪ್: ಒಂದೇ ಇನ್ನಿಂಗ್ಸ್ ನಲ್ಲಿ 3 ಅರ್ಧಶತಕ, ಅಪರೂಪದ ದಾಖಲೆ ಬರೆದ ಟೀಂ ಇಂಡಿಯಾ
ಕ್ರಿಕೆಟ್

ಟಿ20 ವಿಶ್ವಕಪ್: ಒಂದೇ ಇನ್ನಿಂಗ್ಸ್ ನಲ್ಲಿ 3 ಅರ್ಧಶತಕ, ಅಪರೂಪದ ದಾಖಲೆ ಬರೆದ ಟೀಂ ಇಂಡಿಯಾ

ನೆದರ್ಲೆಂಡ್ ವಿರುದ್ಧ ಇಂದು ಸಿಡ್ನಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ ಟೂರ್ನಿಯ ಸೂಪರ್ 12ನ ಗ್ರೂಪ್ 2ನ 2ನೇ ಪಂದ್ಯದಲ್ಲಿ ಭಾರತ ಮತ್ತೊಂದು ದಾಖಲೆ ಬರೆದಿದೆ.

ಟಿ20 ವಿಶ್ವಕಪ್: ಮೇಡೆನ್ ಓವರ್ ಮೂಲಕ ದಾಖಲೆ ಬರೆದ ಭುವನೇಶ್ವರ್ ಕುಮಾರ್
ಕ್ರಿಕೆಟ್

ಟಿ20 ವಿಶ್ವಕಪ್: ಮೇಡೆನ್ ಓವರ್ ಮೂಲಕ ದಾಖಲೆ ಬರೆದ ಭುವನೇಶ್ವರ್ ಕುಮಾರ್

ಟಿ20 ವಿಶ್ವಕಪ್ ಟೂರ್ನಿಯ ನೆದರ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಭಾರತದ ವೇಗಿ ಭುವನೇಶ್ವರ್ ಕುಮಾರ್ ಅಪರೂಪದ ದಾಖಲೆ ಬರೆದಿದ್ದಾರೆ.

ಟಿ20 ವಿಶ್ವಕಪ್: 30 ಎಸೆತಗಳಲ್ಲಿ 65 ರನ್, 4ನೇ ಬಾರಿ 50ಕ್ಕೂ ಹೆಚ್ಚು ರನ್ ಜೊತೆಯಾಟ, ಕೊಹ್ಲಿ-ಸೂರ್ಯ ಕುಮಾರ್ ದಾಖಲೆ
ಕ್ರಿಕೆಟ್

ಟಿ20 ವಿಶ್ವಕಪ್: 30 ಎಸೆತಗಳಲ್ಲಿ 65 ರನ್, 4ನೇ ಬಾರಿ 50ಕ್ಕೂ ಹೆಚ್ಚು ರನ್ ಜೊತೆಯಾಟ, ಕೊಹ್ಲಿ-ಸೂರ್ಯ ಕುಮಾರ್ ದಾಖಲೆ

ನೆದರ್ಲೆಂಡ್ ವಿರುದ್ಧ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡದ ಬೃಹತ್ ಮೊತ್ತಕ್ಕೆ ಕಾರಣರಾದ ವಿರಾಟ್ ಕೊಹ್ಲಿ ಮತ್ತು ಸೂರ್ಯ ಕುಮಾರ್ ಯಾದವ್ ಜೋಡಿ ವಿಶೇಷ ದಾಖಲೆ ನಿರ್ಮಿಸಿದೆ.

ಟಿ20 ವಿಶ್ವಕಪ್ ನಲ್ಲಿ ಗರಿಷ್ಠ ರನ್: ಕ್ರಿಸ್ ಗೇಯ್ಲ್ ದಾಖಲೆ ಮುರಿದ ವಿರಾಟ್ ಕೊಹ್ಲಿ
ಕ್ರಿಕೆಟ್

ಟಿ20 ವಿಶ್ವಕಪ್ ನಲ್ಲಿ ಗರಿಷ್ಠ ರನ್: ಕ್ರಿಸ್ ಗೇಯ್ಲ್ ದಾಖಲೆ ಮುರಿದ ವಿರಾಟ್ ಕೊಹ್ಲಿ

ಟಿ20 ವಿಶ್ವಕಪ್ ನ ನೆದರ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮಾಡಿರುವ ಭಾರತ ತಂಡದ ರನ್ ಮೆಷಿನ್ ವಿರಾಟ್ ಕೊಹ್ಲಿ ಕ್ರಿಸ್ ಗೇಯ್ಲ್ ದಾಖಲೆಯನ್ನು ಹಿಂದಿಕ್ಕಿದ್ದಾರೆ.

ಟಿ20 ವಿಶ್ವಕಪ್: ನೆದರ್ಲೆಂಡ್ ವಿರುದ್ಧ ಟೀಂ ಇಂಡಿಯಾ ಭರ್ಜರಿ ಬ್ಯಾಟಿಂಗ್, ಗೆಲ್ಲಲು 180 ರನ್ ಗುರಿ
ಕ್ರಿಕೆಟ್

ಟಿ20 ವಿಶ್ವಕಪ್: ನೆದರ್ಲೆಂಡ್ ವಿರುದ್ಧ ಟೀಂ ಇಂಡಿಯಾ ಭರ್ಜರಿ ಬ್ಯಾಟಿಂಗ್, ಗೆಲ್ಲಲು 180 ರನ್ ಗುರಿ

ಟಿ20 ವಿಶ್ವಕಪ್ ಟೂರ್ನಿಯ ಸೂಪರ್ 12ನ ಗ್ರೂಪ್ 2ರ ಇಂದಿನ 2ನೇ ಪಂದ್ಯದಲ್ಲಿ ನೆದರ್ಲೆಂಡ್ ವಿರುದ್ಧ ಟೀಂ ಇಂಡಿಯಾ 179 ರನ್ ಗಳಿಸಿದೆ.