ಐಸಿಸಿ ಅಧ್ಯಕ್ಷ

ಇಂದಿನಿಂದ ICC ಗೆ ಜಯ್ ಶಾ ಬಾಸ್: ಕೈ ಕೈ ಹಿಸುಕಿಕೊಳ್ಳುತ್ತಿರುವ ಪಾಕ್; Champions Trophy ಕುರಿತಂತೆ PCB ಷರತ್ತು ಠುಸ್!
ಐಸಿಸಿ ಅಧ್ಯಕ್ಷರ ಹುದ್ದೆಗೆ ಶಾ ಅವಿರೋಧವಾಗಿ ಆಯ್ಕೆಯಾಗಿದ್ದು ಇಂದೇ ಅಧಿಕಾರ ವಹಿಸಿಕೊಂಡರು. ಇದರ ಬೆನ್ನಲ್ಲೇ ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್ ಅನ್ನು ಉನ್ನತ ಸ್ಥಾನಕ್ಕೆ ಕೊಂಡೊಯ್ಯಲು ತಯಾರಿ ನಡೆಸುವುದಾಗಿ ಹೇಳಿದ್ದು ಮಹಿಳಾ ಕ್ರಿಕೆಟ್‌ಗೂ ಉತ್ತೇಜನ ನೀಡಲಾಗುವುದು ಎಂದರು.

ICC ಅಧ್ಯಕ್ಷರಾಗಿ ಜಯ್ ಶಾ ಆಯ್ಕೆ: PCB ಕಂಗಾಲು; ಚಾಂಪಿಯನ್ಸ್ ಟ್ರೋಫಿ ಆಯೋಜಿಸುವ ಪಾಕ್ ಕನಸಿಗೆ ಕೊಳ್ಳಿ?
ಪಾಕಿಸ್ತಾನ ಕ್ರಿಕೆಟ್ ಮಂಡಳಿಯು ಐಸಿಸಿ ಚಾಂಪಿಯನ್ಸ್ ಟ್ರೋಫಿಯನ್ನು ಎಷ್ಟೇ ಖರ್ಚಾದರೂ ಆಯೋಜಿಸಲು ಮುಂದಾಗಿತ್ತು. ಆದರೆ ಭಾರತ ಟೂರ್ನಿಯಿಂದ ಹಿಂದೆ ಸರಿದರೆ ಐಸಿಸಿ, ಪಿಸಿಬಿ ಸೇರಿದಂತೆ ಭಾಗವಹಿಸುವ ಎಲ್ಲ ಕ್ರಿಕೆಟ್ ಮಂಡಳಿಗಳಿಗೆ ಹೊಡೆತ ಬೀಳಲಿದೆ.

ವಿಶ್ವ ಕ್ರಿಕೆಟ್‌ನಲ್ಲಿ ಭಾರತದ ಪ್ರಾಬಲ್ಯ: ICC ನೂತನ ಅಧ್ಯಕ್ಷರಾಗಿ ಜಯ್ ಶಾ ಅವಿರೋಧವಾಗಿ ಆಯ್ಕೆ
ಪ್ರಸ್ತುತ ಐಸಿಸಿ ಅಧ್ಯಕ್ಷ ಗ್ರೆಗ್ ಬಾರ್ಕ್ಲೇ ಅವರ ಅಧಿಕಾರಾವಧಿಯು ನವೆಂಬರ್ 30ರಂದು ಕೊನೆಗೊಳ್ಳಲಿದೆ.

ಜಯ್ ಶಾ ICC ಅಧ್ಯಕ್ಷರಾದರೆ ಮುಂದಿನ ಬಿಸಿಸಿಐ ಕಾರ್ಯದರ್ಶಿ ಯಾರು?
ಐಸಿಸಿ ಮಂಡಳಿಯ 16 ಸದಸ್ಯರ ಪೈಕಿ 15 ಸದಸ್ಯರು ಶಾ ಅವರನ್ನು ಬೆಂಬಲಿಸುವ ಸಾಧ್ಯತೆ ಹೆಚ್ಚಾಗಿದೆ. ಆದರೆ ಇನ್ನೂ ಒಂದು ವರ್ಷ ಅಧಿಕಾರವಿರುವ ಬಿಸಿಸಿಐ ಕಾರ್ಯದರ್ಶಿಯಾಗಿ ಎಂಬುದನ್ನು ನಿರ್ಧರಿಸಲು ಸಮಯ ಕಡಿಮೆಯಿದೆ. ನೂತನ ಐಸಿಸಿ ಅಧ್ಯಕ್ಷರು ಡಿಸೆಂಬರ್ 1 ರಂದು ಅಧಿಕಾರ ವಹಿಸಿಕೊಳ್ಳಲಿದ್ದು, ನಾಮಪತ್ರ ಸಲ್ಲಿಸಲು ಆಗಸ್ಟ್ 27 ಕೊನೆಯ ದಿನಾಂಕವಾಗಿದೆ.

ಭಾರತ-ಪಾಕ್ ದ್ವಿಪಕ್ಷೀಯ ಸರಣಿ ಬಗ್ಗೆ ಐಸಿಸಿ ಅಧ್ಯಕ್ಷರಿಂದ ಮಹತ್ವದ ಹೇಳಿಕೆ!
ಹೊಸದಾಗಿ ನೇಮಕಗೊಂಡಿರುವ ಐಸಿಸಿ ಅಧ್ಯಕ್ಷ ಗ್ರೆಗ್ ಬಾರ್ಕ್ಲೇ ಭಾರತ- ಪಾಕಿಸ್ತಾನ ದ್ವಿಪಕ್ಷೀಯ ಸರಣಿ ಕುರಿತು ಹೇಳಿಕೆ ನೀಡಿದ್ದು, ಕ್ರಿಕೆಟ್ ಗೆ ಸಂಬಂಧಿಸಿದಂತೆ ಭಾರತ-ಪಾಕಿಸ್ತಾನಗಳನ್ನು ಒಗ್ಗೂಡಿಸಲು ಸಾಧ್ಯವಾದಷ್ಟು ಯತ್ನಿಸುವುದಾಗಿ ಹೇಳಿದ್ದಾರೆ.

ಗಂಗೂಲಿ ಐಸಿಸಿ ಅಧ್ಯಕ್ಷ: ಸದ್ಯಕ್ಕೆ ಇದಕ್ಕೆ ನಮ್ಮ ಬೆಂಬಲವಿಲ್ಲ ಕ್ರಿಕೆಟ್ ದಕ್ಷಿಣ ಆಫ್ರಿಕಾ
ಕ್ರಿಕೆಟ್ ದಕ್ಷಿಣ ಆಫ್ರಿಕಾ(ಸಿಎಸ್ಎ) ನಿರ್ದೇಶಕ ಗ್ರೇಮ್ ಸ್ಮಿತ್ ಅವರು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧ್ಯಕ್ಷ ಸೌರಭ್ ಗಂಗೂಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಹುದ್ದೆಗೆ ಸೂಕ್ತ ವ್ಯಕ್ತಿ ಎಂದು ತಿಳಿಸಿದ ಬೆನ್ನಲ್ಲೆ, ಈ ಹುದ್ದೆಗೆ ಅಭ್ಯರ್ಥಿಯನ್ನು ಘೋಷಿಸಿದ ನಂತರವೇ ಮಂಡಳಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತದೆ.

ಸೌರವ್ ಗಂಗೂಲಿಯನ್ನು ಐಸಿಸಿಯ ಮುಂದಿನ ಅಧ್ಯಕ್ಷರಾಗಿ ಕಾಣುವ ಆಸೆ ಇದೆ: ಗ್ರೇಮ್ ಸ್ಮಿತ್
ದಕ್ಷಿಣ ಆಫ್ರಿಕಾದ ಕ್ರಿಕೆಟ್ ತಾರೆ ಗ್ರೇಮ್ ಸ್ಮಿತ್ ಬಿಸಿಸಿಐ ಅಧ್ಯಕ್ಷರಾಗಿರುವ ಟೀಂ ಇಂಡಿಯಾ ಮಾಜಿ ನಾಯಕ ಗಂಗೂಲಿ ಅವರನ್ನು ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿಯ ಮುಂದಿನ ಅಧ್ಯಕ್ಷರನ್ನಾಗಿ ಕಾಣಬೇಕೆಂದು ಬಯಸಿದ್ದಾರೆ.

ತಕ್ಷಣದಿಂದಲೇ ಜಾರಿ ಬರುವಂತೆ ಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಶಶಾಂಕ್ ಮನೋಹರ್ ದಿಢೀರ್ ರಾಜಿನಾಮೆ
ಮಹತ್ವದ ಬೆಳವಣಿಗೆಯೊಂದರಲ್ಲಿ ಐಸಿಸಿ ಅಧ್ಯಕ್ಷ ಶಶಾಂಕ್ ಮನೋಹರ್ ತಮ್ಮ ಹುದ್ದೆಗೆ ರಾಜಿನಾಮೆ ನೀಡಿದ್ದಾರೆ.

ಐಸಿಸಿಗೆ ಶಶಾಂಕ್ ಮನೋಹರ್ 'ಬಿಗ್‍ಬಾಸ್'
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಮಾಜಿ ಅಧ್ಯಕ್ಷ ಶಶಾಂಕ್ ಮನೋಹರ್ ಅವರು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಅಧ್ಯಕ್ಷರಾಗಿ...

