ಕ್ರಿಕೆಟ್ಐಸಿಸಿ ಏಕದಿನ ರ್ಯಾಕಿಂಗ್: ಬ್ಯಾಟಿಂಗ್ ವಿಭಾಗದಲ್ಲಿ ಅಗ್ರಸ್ಥಾನಗಳನ್ನು ಕಾಯ್ದುಕೊಂಡ ಕೊಹ್ಲಿ,ರೋಹಿತ್
ಐಸಿಸಿ ಏಕದಿನ ರ್ಯಾಕಿಂಗ್ ಪಟ್ಟಿ ಪ್ರಕಟವಾಗಿದ್ದು, ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ಉಪ ನಾಯಕ ರೋಹಿತ್ ಶರ್ಮಾ ಕ್ರಮವಾಗಿ ನಂಬರ್1 ಹಾಗೂ ನಂಬರ್ 2 ಸ್ಥಾನಗಳನ್ನು ಕಾಯ್ದುಕೊಂಡಿದ್ದಾರೆ.